ಆಭರಣ ಪ್ರಿಯರೆ, ಇದನ್ನು ನೋಡಿ ತೀರ್ಮಾನ ಮಾಡಿ

ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ

ನೋಡಿ ಸ್ನೇಹಿತರೆ, ಮೊದಲನೆಯದಾಗಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ದರ ನೋಡೋದಾದ್ರೆ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 609 ರೂಪಾಯಿಯಾಗಿದೆ. 100 ಗ್ರಾಂ ಗೆ 6,090 ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 60,900 ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 60,700/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 200/- ರೂಪಾಯಿಯಷ್ಟು ಏರಿಕೆ ಕಂಡಿದೆ.

WhatsApp Group Join Now
Telegram Group Join Now

ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 4,730/- ರೂಪಾಯಿ ಆಗಿದೆ. 8 ಗ್ರಾಂ ಗೆ 37,840/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 8 ಗ್ರಾಂ ಗೆ 37,640/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 200/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ ಗ್ರಾಂ ಗೆ 5,160/- ರೂಪಾಯಿಯಾಗಿದೆ. 8 ಗ್ರಾಂ ಗೆ 41,280/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 8 ಗ್ರಾಂ ಗೆ 41,064/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 216/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

WhatsApp Group Join Now
Telegram Group Join Now

ನೋಡಿದ್ರಲ್ಲಾ ಸ್ನೇಹಿತರೆ, ಈ ಮಾಹಿತಿ ಇಷ್ಟವಾದ್ರೆ ಲೈಕ್ ಮತ್ತು ಶೇರ್ ಮಾಡಿ. ಧನ್ಯವಾದಗಳು

Leave a Reply