Gruhalakshmi Scheme : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರ ಬ್ಯಾಂಕ್ ಖಾತೆಗೆ ₹2,000/- ಹಣ ಜಮಾ ಯಾವಾಗ ಶುರುವಾಗುತ್ತೆ ಗೊತ್ತಾ..?

Gruhalakshmi Scheme : ನಮಸ್ಕಾರ ಸ್ನೇಹಿತರೇ, ಈಗಾಗಲೇ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಮತ್ತೆ ರಾಜ್ಯ ಸರ್ಕಾರ ದಿಂದ ಪಿಂಕ್ ಕಾರ್ಡ್. ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಮಹಿಳೆಯರಿಗೆ ಕೂಡ ಈ ಹೊಸ ಪಿಂಕ್ ಕಾರ್ಡ್, ಗೃಹ ಲಕ್ಷ್ಮಿ ಕಾರ್ಡ್ ಪಡೆಯುವುದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಹ ಮಹಿಳೆಯರಿಗೆ 2,000/- ರೂಪಾಯಿ ಹಣ ನೀಡುವ ಕುರಿತು ಮೇಲಿಂದ ಮೇಲೆ ಸಾಕಷ್ಟು ಬದಲಾವಣೆಗಳನ್ನ ಮಾಡುತ್ತ ಬರುತ್ತಿದೆ. ಈಗ ಮತ್ತೆ ಗೃಹ ಲಕ್ಷ್ಮಿಗೆ ಅರ್ಜಿ ಸಲ್ಲಿಸುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮಿ ಪಿಂಕ್ ಕಾರ್ಡ್ ನೀಡಲಾಗುತ್ತಿದ್ದು, ಪ್ರತಿಯೊಬ್ಬ ಮಹಿಳೆಯರು ಪಡೆದು ಕೊಳ್ಳಬೇಕು. ಈಗಾಗಲೇ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರೆ ಈ ಹೊಸ ಪಿಂಕ್ ಕಾರ್ಡ್ ಪಡೆದುಕೊಳ್ಳುವುದು ಹೇಗೆ ? ಎಂಬುದನ್ನ ಸಂಪೂರ್ಣವಾಗಿ ಕೆಳಗೆ ವಿವರಿಸಲಾಗಿದೆ ತಪ್ಪದೆ ಓದಿ.

Whatsapp Group Join
Telegram channel Join

ಇದನ್ನೂ ಕೂಡ ಓದಿ : RBI New Rules : ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿಗೆ / ಫೋನ್ ಪೇ, ಗೂಗಲ್ ಪೇ, ಪೇಟಿಎಂ ಸೇರಿದಂತೆ ಎಲ್ಲಾ UPI ಅಪ್ಲಿಕೇಶನ್..!

ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆ ಯಜಮಾನಿಗೆ 2,000/- ರೂಪಾಯಿ ನೀಡಲಾಗುವ ಈ ಯೋಜನೆಯನ್ನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದೆ. ಕಾಂಗ್ರೆಸ್ ಗ್ಯಾರಂಟಿಗಳಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಇದೀಗ ಹೊಸ ಮಾಹಿತಿಯೊಂದು ಹೊರ ಬಂದಿದೆ. ಇದೆ ಆಗಸ್ಟ್ 27 ರಂದು ಗ್ಯಾರಂಟಿ ನಂಬರ್ 4 ಚಾಲನೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಆಗಸ್ಟ್ ತಿಂಗಳಿನಿಂದ ಮನೆ ಯಜಮಾನಿಯರ ಖಾತೆಗೆ 2,000/- ವರ್ಗಾವಣೆ ಆಗಲಿದೆ. ರಾಜ್ಯದ ಉಪ ಮುಖ್ಯಮಂತ್ರಿ ಆದ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಆಗಸ್ಟ್ ೨೭ ರಂದು ಬೆಳಗಾವಿಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಯಜಮಾನಿಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಗೃಹಲಕ್ಷ್ಮಿ ಮಹಿಳೆಯರಿಗೆ ನೀಡಲಾಗುವ ಸ್ಮಾರ್ಟ್ ಕಾರ್ಡ್ ಹೇಗಿರಬೇಕು? ಇದನ್ನ ಗೃಹಲಕ್ಷ್ಮಿಯರು ಹೇಗೆ ಉಪಯೋಗಿಸಬೇಕು? ಇದರ ಮಾದರಿ ಹೇಗಿದೆ? ಎನ್ನುವುದನ್ನ ಸಭೆ ನಡೆದ ದಿನಾಂಕದಂದೇ ವಿವರವಾಗಿ ತಿಳಿಸಲಾಗಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Modi Scheme : ಮಹಿಳೆಯರಿಗೆ ಮೋದಿ ಗ್ಯಾರಂಟಿ ಯೋಜನೆ / ಮಹಿಳೆಯರಿಗೆ ಪ್ರತೀ ತಿಂಗಳು ಹಣ ಘೋಷಣೆ / ಗ್ರಾಮೀಣ ಮಹಿಳೆಯರಿಗೆ ಹೊಸ ಯೋಜನೆ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಿಂಕ್ ಕಾರ್ಡ್ ನ ಮಾದರಿಯನ್ನ ಬಿಡುಗಡೆ ಮಾಡಿದ್ದು, ಈ ಕಾರ್ಡ್ ಪಿಂಕ್ ಬಣ್ಣ ವನ್ನು ಹೊಂದಿದೆ. ಈ ಕಾರ್ಡ್ ನಲ್ಲಿ ಫಲಾನುಭವಿಯ ಸಂಪೂರ್ಣ ವಿವರಣೆ ನೀಡಲಾಗಿರುತ್ತದೆ. ಇದರ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಭಾವ ಚಿತ್ರವನ್ನ ಸಹ ಈ ಕಾರ್ಡ್ ನಲ್ಲಿ ನೋಡಬಹುದು. 2,000/- ಎಂದು ಈ ಕಾರ್ಡ್ ನಲ್ಲಿ ನಮೂದಿಸಲಾಗುತ್ತದೆ. ಈ ಎಲ್ಲಾ ಲಕ್ಷಣಗಳನ್ನು ಈ ಪಿಂಕ್ ಸ್ಮಾರ್ಟ್ ಕಾರ್ಡ್ ಹೊಂದಿರುತ್ತದೆ. ಪಿಂಕ್ ಕಾರ್ಡ್ ನೊಂದಿಗೆ ಅಪ್ಲೈ ಮಾಡಿ ಕರ್ನಾಟಕದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ 1.5 ಲಕ್ಷ ಜನರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಕೂಡ ಅರ್ಜಿ ಸಲ್ಲಿಸಲು ಅವಕಾಶವನ್ನು ಸರ್ಕಾರ ನೀಡಿದೆ. ಯಾವಾಗ ಬೇಕಾದರೂ ಅರ್ಜಿ ಸಲ್ಲಿಸ ಬಹುದು ಎಂದು ಸರ್ಕಾರ ಈಗಾಗಲೇ ತನ್ನ ನಿರ್ಧಾರವನ್ನ ತಿಳಿಸಿದೆ. ಕೇವಲ ನಿಮ್ಮ ಬಳಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಇದ್ದವರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇಲ್ಲ ಅಂದರೆ ಅದನ್ನ ಮಾಡಿಸಿದ ನಂತರ ಅಷ್ಟೇ ನಿಮಗೆ ಈ ಯೋಜನೆ ಲಾಭ ಸಿಗಲಿದೆ ಎಂದು ಈ ಸಂಭರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಹಾಗಾಗಿ ಆದಷ್ಟು ಈ ಮಾಹಿತಿ ಪ್ರತಿಯೊಬ್ಬರಿಗೂ ಶೇರ್ ಮಾಡಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..