03.06.2023 Adike Rate : ಇಂದಿನ ಅಡಿಕೆ ರೇಟ್.? / ಏರಿಳಿತ ಕಾಣುತ್ತಿರುವ ಅಡಿಕೆಯ ಬೆಲೆ ಎಷ್ಟಾಗಿದೆ ಗೊತ್ತಾ.?

03.06.2023 Adike Rate : ಕರ್ನಾಟಕ ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ದರಗಳು ವಿಭಿನ್ನವಾಗಿರುತ್ತದೆ. ನಮ್ಮ ರಾಜ್ಯದ ರೈತರ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಶನಿವಾರ ಅಡಿಕೆ ಬೆಲೆ ಎಷ್ಟಿದೆ ಅಂತ ನೋಡೋಣ.

ಇದನ್ನೂ ಕೂಡ ಓದಿ : Pan Card Link : ಜಾಗ್ರತೆ.! ಪಾನ್ ಕಾರ್ಡ್ ಇದ್ದವರ ಗಮನಕ್ಕೆ

ಶಿವಮೊಗ್ಗ, ತುಮಕೂರು, ಕುಮಟಾ, ಕಾರ್ಕಳ, ಕೊಪ್ಪ, ಬೆಳ್ತಂಗಡಿ, ದಾವಣಗೆರೆ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, ಮಂಗಳೂರು, ಕುಂದಾಪುರ, ಸೊರಬ, ತರೀಕೆರೆ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಹೊಸನಗರ, ತೀರ್ಥಹಳ್ಳಿ, ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿನ ಶನಿವಾರದ ಅಡಿಕೆ ಬೆಲೆಯ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ. ಡೈಲಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : JOIN HERE

ಮಾರುಕಟ್ಟೆ
(ತಾಲೂಕು)
ಅಡಿಕೆಗರಿಷ್ಟ
ಬೆಲೆ
ಚನ್ನಗಿರಿರಾಶಿ ಅಡಿಕೆ ₹49,900/-
ಹೊನ್ನಾಳಿರಾಶಿ ಅಡಿಕೆ ₹48,299/-
ಸಿದ್ದಾಪುರಬಿಳಿಗೋಟು
ಚಾಲಿ
ಕೋಕಾ

ಹಳೇ ಚಾಲಿ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹32,899/-
₹37,709/-
₹32,899/-

₹37,199/-
₹32,299/-

₹48,299/-
₹43,099/-
ಶಿರಸಿಬೆಟ್ಟೆ
ಬಿಳಿಗೋಟು
ಚಾಲಿ
ಕೆಂಪುಗೋಟು

ರಾಶಿ ಅಡಿಕೆ
₹44,299/-
₹33,100/-
₹38,499/-
₹36,199/-

₹47,899/-
ಯಲ್ಲಾಪುರಬಿಳಿಗೋಟು
ಚಾಲಿ
ಕೋಕಾ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹35,099/-
₹38,731/-
₹31,612/-
₹35,999/-
₹52,429/-

₹45,099/-
ಬಂಟ್ವಾಳಕೋಕಾ
ಹೊಸದು

ಹಳೆದು
₹25,000/-
₹40,500/-

₹53,000/-
ಪುತ್ತೂರುಕೋಕಾ
ಹೊಸದು
₹25,000/-
₹40,500/-
ಸಾಗರಬಿಳಿಗೋಟು
ಚಾಲಿ
ಕೆಂಪುಗೋಟು
ರಾಶಿ ಅಡಿಕೆ
ಸಿಪ್ಪೆಗೋಟು

ಕೋಕಾ
₹32,499/-
₹37,039/-
₹35,629/-
₹49,919/-

₹21,495/-
₹34,989/-
ಹೊಸನಗರಬಿಳಿಗೋಟು
ಚಾಲಿ
ಕೆಂಪುಗೋಟು
ರಾಶಿ ಅಡಿಕೆ
ಸಿಪ್ಪೆಗೋಟು
₹24,099/-
₹36,199/-
₹37,599/-
₹50,600/-

₹17,809/-
ಸೊರಬಕೋಕಾ
ರಾಶಿ ಅಡಿಕೆ
₹28,989/-
₹48,099/-
ತೀರ್ಥಹಳ್ಳಿಬೆಟ್ಟೆ
ಈಡಿ

ಗೊರಬಲು
ರಾಶಿ ಅಡಿಕೆ
ಸರಕು

ಸಿಪ್ಪೆಗೋಟು
₹53,309/-
₹49,309/-
₹35,899/-
₹49,399/-

₹83,100/-
₹18,008/-
ಶಿವಮೊಗ್ಗಬೆಟ್ಟೆ
ಗೊರಬಲು
ರಾಶಿ ಅಡಿಕೆ
ಸರಕು
₹54,639/-
₹36,399/-
₹50,099/-

₹82,896/-
ತುಮಕೂರು ರಾಶಿ ಅಡಿಕೆ ₹48,400/-
ಕುಮಟಾ ಚಿಪ್ಪು
ಕೋಕಾ

ಫ್ಯಾಕ್ಟರಿ
ಹಳೆ ಚಾಲಿ
ಹೊಸಚಾಲಿ
₹33,099/-
₹33,019/-

₹22,699/-
₹39,500/-
₹37,700/-
ಕಾರ್ಕಳಹೊಸದು
ಹಳೇದು
₹40,500/-
₹53,000/-
ಬೆಳ್ತಂಗಡಿಹಳೇದು
ಕೋಕಾ
ಹೊಸದು
₹46,500/-
₹26,000/-
₹40,000/-
ಕೊಪ್ಪಬೆಟ್ಟೆ
ಗೊರಬಲು
ಸರಕು
ರಾಶಿ ಅಡಿಕೆ
₹52,569/-
₹34,699/-
₹82,410/-
₹49,599/-
ಭದ್ರಾವತಿರಾಶಿ ಅಡಿಕೆ₹50,000/-
ಕುಂದಾಪುರಹಳೇ ಚಾಲಿ
ಹೊಸ ಚಾಲಿ
₹46,000/-
₹39,000/-
ಚಿತ್ರದುರ್ಗಬೆಟ್ಟೆ
ಕೆಂಪುಗೋಟು
ರಾಶಿ ಅಡಿಕೆ
₹38,079/-
₹30,099/-
₹48,969/-
ದಾವಣಗೆರೆರಾಶಿ ಅಡಿಕೆ₹48,309/-
ತರೀಕೆರೆಪುಡಿ₹10,000/-
ಚಿತ್ರದುರ್ಗಬೆಟ್ಟೆ
ಕೆಂಪುಗೋಟು
ರಾಶಿ ಅಡಿಕೆ
₹38,079/-
₹30,099/-
₹48,969/-

ಇದು ಇವತ್ತಿನ ನಿಖರವಾದ ಅಡಿಕೆಧಾರಣೆ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply