05.06.2023 Adike Rate : ಕರ್ನಾಟಕ ರಾಜ್ಯದಲ್ಲೆಡೆ ಇರುವ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ನಮ್ಮ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಸೋಮವಾರದ ಅಡಿಕೆ ದರ ಎಷ್ಟಿದೆ ಅಂತ ನೋಡೋಣ.
ಇದನ್ನೂ ಕೂಡ ಓದಿ : Traffic Fine : ಇನ್ನು ಮುಂದೆ ಫೈನ್ ಕಟ್ಟುವಂತಿಲ್ಲ.! ವಾಹನ ಸವಾರರಿಗೆ ಗುಡ್ ನ್ಯೂಸ್!
ಚಿತ್ರದುರ್ಗ, ಮಂಗಳೂರು, ಕುಂದಾಪುರ, ಸೊರಬ, ತರೀಕೆರೆ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಹೊಸನಗರ, ತೀರ್ಥಹಳ್ಳಿ, ಶಿವಮೊಗ್ಗ, ತುಮಕೂರು, ಕುಮಟಾ, ಕಾರ್ಕಳ, ಕೊಪ್ಪ, ಬೆಳ್ತಂಗಡಿ, ದಾವಣಗೆರೆ, ಭದ್ರಾವತಿ, ಗೋಣಿಕೊಪ್ಪಲು, ಸೇರಿದಂತೆ ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿನ ಸೋಮವಾರದ ಅಡಿಕೆ ಬೆಲೆಯ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ. ಡೈಲಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : JOIN HERE
ಬಂಟ್ವಾಳ :-
ಕೋಕಾ - ₹25,000/- ಹೊಸದು - ₹40,500/- ಹಳೇದು - ₹53,000/-
ಬೆಳ್ತಂಗಡಿ :-
ಕೋಕಾ - ₹26,000/- ಹೊಸದು - ₹40,000/- ಹಳೇದು - ₹46,500/-
ಭದ್ರಾವತಿ :-
ರಾಶಿ ಅಡಿಕೆ - ₹50,000/-
ಚನ್ನಗಿರಿ :-
ರಾಶಿ ಅಡಿಕೆ - ₹50,500/-
ಚಿತ್ರದುರ್ಗ :-
ಬೆಟ್ಟೆ - ₹38,079/- ಕೆಂಪುಗೋಟು - ₹30,099/- ರಾಶಿ ಅಡಿಕೆ - ₹48,969/-
ದಾವಣಗೆರೆ :-
ರಾಶಿ ಅಡಿಕೆ - ₹49,029/-
ಹೊಸನಗರ :-
ಬಿಳಿಗೋಟು - ₹24,099/- ಚಾಲಿ - ₹36,199/- ಕೆಂಪುಗೋಟು - ₹37,599/- ರಾಶಿ ಅಡಿಕೆ - ₹50,600/- ಸಿಪ್ಪೆಗೋಟು - ₹17,809/-
ಕಾರ್ಕಳ :-
ಹೊಸದು - ₹40,500/- ಹಳೇದು - ₹53,000/-
ಕುಮಟಾ :-
ಚಿಪ್ಪು - ₹33,099/- ಕೋಕಾ - ₹33,019/- ಫ್ಯಾಕ್ಟರಿ - ₹22,699/- ಹಳೇ ಚಾಲಿ - ₹39,500/- ಹೊಸ ಚಾಲಿ - ₹37,700/-
ಕುಂದಾಪುರ :-
ಹಳೇ ಚಾಲಿ - ₹46,000/- ಹೊಸ ಚಾಲಿ - ₹39,000/-
ಪುತ್ತೂರು :-
ಕೋಕಾ - ₹25,000/- ಹೊಸದು - ₹40,500/-
ಸಾಗರ :-
ಬಿಳಿಗೋಟು - ₹32,499/- ಚಾಲಿ - ₹37,039/- ಕೋಕಾ - ₹34,989/- ಕೆಂಪುಗೋಟು - ₹35,629/- ರಾಶಿ ಅಡಿಕೆ - ₹49,919/- ಸಿಪ್ಪೆಗೋಟು - ₹21,495/-
ಶಿವಮೊಗ್ಗ :-
ಬೆಟ್ಟೆ - ₹54,639/- ಗೊರಬಲು - ₹36,399/- ರಾಶಿ ಅಡಿಕೆ - ₹50,099/- ಸರಕು - ₹82,896/-
ಸಿದ್ದಾಪುರ :-
ಬಿಳಿಗೋಟು - ₹32,699/- ಚಾಲಿ - ₹37,599/- ಕೋಕಾ - ₹32,382/- ಕೆಂಪುಗೋಟು - ₹32,099/- ರಾಶಿ ಅಡಿಕೆ - ₹48,219/- ತಟ್ಟಿಬೆಟ್ಟೆ - ₹46,099/- ಹಳೇ ಚಾಲಿ - ₹37,199/-
ಶಿರಸಿ :-
ಬೆಟ್ಟೆ - ₹44,899/- ಬಿಳಿಗೋಟು - ₹34,879/- ಚಾಲಿ - ₹38,500/- ಕೆಂಪುಗೋಟು - ₹35,709/- ರಾಶಿ ಅಡಿಕೆ - ₹47,709/-
ಸೊರಬ :-
ಚಾಲಿ - ₹36,469/- ಗೊರಬಲು - ₹33,099/- ರಾಶಿ ಅಡಿಕೆ - ₹48,819/- ಸಿಪ್ಪೆಗೋಟು- ₹20,500/-
ತರೀಕೆರೆ :-
ಪುಡಿ - ₹10,000/-
ತೀರ್ಥಹಳ್ಳಿ :-
ಬೆಟ್ಟೆ - ₹53,789/- ಈಡಿ - ₹50,599/- ಗೊರಬಲು - ₹36,699/- ರಾಶಿ ಅಡಿಕೆ - ₹50,299/- ಸರಕು - ₹83,100/-
ತುಮಕೂರು :-
ರಾಶಿ ಅಡಿಕೆ - ₹48,400/-
ಯಲ್ಲಾಪುರ :-
ಬಿಳಿಗೋಟು - ₹35,099/- ಚಾಲಿ - ₹38,731/- ಕೋಕಾ - ₹31,612/- ಕೆಂಪುಗೋಟು - ₹35,999/- ರಾಶಿ ಅಡಿಕೆ - ₹52,429/- ತಟ್ಟಿಬೆಟ್ಟೆ - ₹45,099/-
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ