1 ವಾರ ಅಷ್ಟೇನಾ ಕ್ರಾಂತಿ ಹವಾ! 8ನೇ ದಿನದ ಕಲೆಕ್ಷನ್ ಎಷ್ಟು.?

2023ರ ಬಹು ನಿರೀಕ್ಷಿತ ಸಿನಿಮಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವಿಚಂದ್ರನ್ ಮತ್ತು ರಚಿತಾ ರಾಮ್ ನಟನೆಯ ‘ಕ್ರಾಂತಿ’ ಸಿನಿಮಾ ಯಶಸ್ವಿಯಾಗಿ ಒಂದು ವಾರವನ್ನ ಪೂರೈಸಿದೆ. ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿಬಂದಿದ್ದರು ಕೂಡ ಮೊದಲ 4 ದಿನಗಳಲ್ಲೇ 100 ಕೋಟಿ ಗಳಿಕೆ ಮಾಡಿರುವುದು ನಿಜಕ್ಕೂ ವಿಶೇಷ ಅಂತಾನೆ ಹೇಳಬಹುದು. ಹಾಗಾದ್ರೆ ಒಂದು ವಾರ ಪೂರೈಸಿರುವ ‘ಕ್ರಾಂತಿ’ ಸಿನಿಮಾ 8ನೇ ದಿನ ಎಷ್ಟು ಕಲೆಕ್ಷನ್ ಮಾಡಿದೆ ನೋಡೋಣ.

ಇದನ್ನೂ ಓದಿ : ಭಾರತದ ದೊಡ್ಡ ಶ್ರೀಮಂತನ ಮಗ ಬೇಕರಿಯಲ್ಲಿ ಕೆಲಸ ಮಾಡಲು ಕಾರಣ

WhatsApp Group Join Now
Telegram Group Join Now

‘ಕ್ರಾಂತಿ’ ಸಿನಿಮಾವನ್ನ ಅಭಿಮಾನಿಗಳು ಸಿನಿ ಪ್ರೇಕ್ಷಕರು ಬಹಳ ಇಷ್ಟಪಟ್ಟಿದ್ದಾರೆ, ಆದರೆ ಕೆಲವು ವರ್ಗದವರು ಮಾತ್ರ ಈ ಸಿನಿಮಾದ ಬಗ್ಗೆ ನೆಗೆಟಿವ್ ಮಾತನಾಡುತ್ತ ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇನ್ನೂ ಕೆಲವರು ‘ಕ್ರಾಂತಿ’ ಚಿತ್ರ 100 ಕೋಟಿ ಗಳಿಕೆ ಮಾಡಿದೆ ಎನ್ನುವ ವಿಚಾರದ ಬಗ್ಗೆಯೂ ಬೇರೆ ರೀತಿ ಮಾತನಾಡುತ್ತಿದ್ದಾರೆ. ಕೇವಲ ಬುಕ್ ಮೈ ಶೋ ಅಲ್ಲಿ ಟಿಕೆಟ್ ಬುಕ್ ಆಗಿಲ್ಲಎನ್ನುವ ಕಾರಣಕ್ಕೆ ಥಿಯೇಟರ್ ಖಾಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾ ಇದ್ದಾರೆ.

ಆದರೆ ಇದಕೆಲ್ಲ ಪ್ರತಿಕ್ರಿಯೆಸಿರುವ ಥಿಯೇಟರ್ ಮಾಲೀಕರು, ಪ್ರೇಕ್ಷಕರು ಥಿಯೇಟರ್ ಗೆ ಬಂದು ಟಿಕೆಟ್ ಖರೀದಿಸಿ ಸಿನಿಮಾ ನೋಡುತ್ತಿದ್ದಾರೆ, ರೆಸ್ಪಾನ್ಸ್ ಕೂಡ ಚೆನ್ನಾಗಿದೆ ಅಂತ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಕಲೆಕ್ಷನ್ ವಿಚಾರಕ್ಕೆ ಬರುವುದಾದರೆ ‘ಕ್ರಾಂತಿ’ ಸಿನಿಮಾ ಜಿಲ್ಲೆಗಳಲ್ಲೂ ಒಳ್ಳೆಯ ಕಲೆಕ್ಷನ್ ಮಾಡುತ್ತಿದ್ದು ಸಿನಿಮಾ ಬಿಡುಗಡೆ ಆದ 8ನೇ ದಿನ ಸುಮಾರು 7 ರಿಂದ 8 ಕೋಟಿ ಕಲೆಕ್ಷನ್ ಮಾಡಿದೆ ಎಂದು ಗಾಂಧಿನಗರದ ಪಂಡಿತರು ಲೆಕ್ಕಾಚಾರ ಮಾಡಿದ್ದಾರೆ. ನಿಮ್ಮ ಪ್ರಕಾರ ‘ಕ್ರಾಂತಿ’ ಸಿನಿಮಾ ಒಟ್ಟಾರೆಯಾಗಿ ಎಷ್ಟು ಕಲೆಕ್ಷನ್ ಮಾಡುತ್ತದೆ ಕಾಮೆಂಟ್ ಮಾಡಿ ತಿಳಿಸಿ.

WhatsApp Group Join Now
Telegram Group Join Now

ಇದನ್ನೂ ಓದಿ : ಮದುವೆಯ ರಾತ್ರಿ ವಧು-ವರರ ಜೊತೆಗೆ ಮಲಗುವ ತಾಯಿ! ಇಂತಹ ಸಂಪ್ರದಾಯ ಇರುವುದೆಲ್ಲಿ ಗೊತ್ತಾ.?

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply