11.06.2023 Adike Rate : ಇಂದಿನ ಅಡಿಕೆ ರೇಟ್.! ಎಲ್ಲೆಲ್ಲಿ ಎಷ್ಟಿದೆ ನೋಡಿ ಇವತ್ತಿನ ಅಡಿಕೆ ಬೆಲೆ.?

11.06.2023 Adike Rate : ನಮಸ್ಕಾರ ಸ್ನೇಹಿತರೇ, ನಮ್ಮ ರಾಜ್ಯದಲ್ಲೆಡೆ ಇರುವ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯು(Arecanut) ಇಂದು ಉತ್ತಮ ಸ್ಥಿತಿಯಲ್ಲಿದೆ. ನಮ್ಮ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಭಾನುವಾರದ ಅಡಿಕೆ ಬೆಲೆ ಎಷ್ಟಾಗಿದೆ ಗೊತ್ತಾ.?

ಇದನ್ನೂ ಕೂಡ ಓದಿ : Govt Scheme : ಈ ಪ್ಲಾನ್ ಮಾಡಿದ್ರೆ ಅತ್ತೆಗೂ 2,000 ಹಾಗೂ ಸೊಸೆಗೂ 2,000 ರೂ. ಸಿಗುತ್ತೆ! ಏನಿದು ಪ್ಲಾನ್?

WhatsApp Group Join Now
Telegram Group Join Now

ಕುಂದಾಪುರ, ಸೊರಬ, ತರೀಕೆರೆ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ತುಮಕೂರು, ಕುಮಟಾ, ಕಾರ್ಕಳ, ಕೊಪ್ಪ, ಬೆಳ್ತಂಗಡಿ, ದಾವಣಗೆರೆ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, ಮಂಗಳೂರು, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಹೊಸನಗರ, ತೀರ್ಥಹಳ್ಳಿ, ಶಿವಮೊಗ್ಗ, ಸೇರಿದಂತೆ ಕರ್ನಾಟಕದ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿನ ಭಾನುವಾರದ ಅಡಿಕೆ ಬೆಲೆಯ ಕುರಿತು ಸಂಪೂರ್ಣ ಮಾಹಿತಿಯನ್ನ ನಿಮಗೆ ಕೆಳಗೆ ನೀಡಲಾಗಿದೆ. ಡೈಲಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : JOIN HERE

ಮಾರುಕಟ್ಟೆ
(ತಾಲೂಕು)
ಅಡಿಕೆಗರಿಷ್ಟ
ಬೆಲೆ
ಚನ್ನಗಿರಿರಾಶಿ ಅಡಿಕೆ ₹50,599/-
ಹೊನ್ನಾಳಿರಾಶಿ ಅಡಿಕೆ ₹49,669/-
ಸಿದ್ದಾಪುರಬಿಳಿಗೋಟು
ಚಾಲಿ
ಕೋಕಾ

ಹಳೇ ಚಾಲಿ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹33,699/-
₹38,111/-
₹32,889/-

₹37,689/-
₹32,589/-

₹48,349/-
₹43,209/-
ಶಿರಸಿಬೆಟ್ಟೆ
ಬಿಳಿಗೋಟು
ಚಾಲಿ
ಕೆಂಪುಗೋಟು

ರಾಶಿ ಅಡಿಕೆ
₹46,899/-
₹32,933/-
₹38,201/-
₹36,099/-

₹48,098/-
ಯಲ್ಲಾಪುರಬಿಳಿಗೋಟು
ಚಾಲಿ
ಕೋಕಾ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹34,866/-
₹38,070/-
₹32,016/-
₹34,726/-
₹53,399/-

₹47,100/-
ಬಂಟ್ವಾಳಕೋಕಾ
ಹೊಸದು

ಹಳೆದು
₹25,000/-
₹40,500/-

₹53,000/-
ಪುತ್ತೂರುಕೋಕಾ
ಹೊಸದು
₹25,000/-
₹40,500/-
ಹೊಸ ನಗರಬಿಳಿಗೋಟು
ಚಾಲಿ
ಕೆಂಪುಗೋಟು
ರಾಶಿ ಅಡಿಕೆ
ಸಿಪ್ಪೆಗೋಟು
₹32,889/-
₹37,209/-
₹37,599/-
₹51,300/-

₹18,999/-
ಸಾಗರಬಿಳಿಗೋಟು
ಚಾಲಿ

ಕೋಕಾ
ಕೆಂಪುಗೋಟು
ರಾಶಿ ಅಡಿಕೆ
ಸಿಪ್ಪೆಗೋಟು
₹34,699/-
₹37,619/-

₹35,300/-
₹38,929/-
₹49,999/-

₹21,300/-
ಸೊರಬಕೋಕಾ
ರಾಶಿ ಅಡಿಕೆ
₹28,989/-
₹48,099/-
ತೀರ್ಥಹಳ್ಳಿಬೆಟ್ಟೆ
ಈಡಿ

ಗೊರಬಲು
ರಾಶಿ ಅಡಿಕೆ
ಸರಕು

ಸಿಪ್ಪೆಗೋಟು
₹53,309/-
₹49,309/-
₹35,899/-
₹49,399/-

₹83,100/-
₹18,008/-
ಶಿವಮೊಗ್ಗಬೆಟ್ಟೆ
ಗೊರಬಲು
ರಾಶಿ ಅಡಿಕೆ
ಸರಕು
₹54,550/-
₹37,258/-
₹50,258/-

₹83,540/-
ತುಮಕೂರು ರಾಶಿ ಅಡಿಕೆ ₹49,600/-
ಕುಮಟಾ ಚಿಪ್ಪು
ಕೋಕಾ

ಫ್ಯಾಕ್ಟರಿ
ಹಳೆ ಚಾಲಿ
ಹೊಸಚಾಲಿ
₹32,809/-
₹32,799/-

₹23,179/-
₹39,599/-
₹37,619/-
ಕಾರ್ಕಳಹೊಸದು
ಹಳೇದು
₹40,500/-
₹53,000/-
ಬೆಳ್ತಂಗಡಿಹಳೇದು
ಕೋಕಾ
ಹೊಸದು
₹46,500/-
₹26,000/-
₹40,000/-
ಕೊಪ್ಪಬೆಟ್ಟೆ
ಗೊರಬಲು
ಸರಕು
ರಾಶಿ ಅಡಿಕೆ
₹52,569/-
₹34,699/-
₹82,410/-
₹49,599/-
ಭದ್ರಾವತಿರಾಶಿ ಅಡಿಕೆ₹50,469/-
ಕುಂದಾಪುರಹಳೇ ಚಾಲಿ
ಹೊಸ ಚಾಲಿ
₹46,000/-
₹39,000/-
ಚಿತ್ರದುರ್ಗಬೆಟ್ಟೆ
ಕೆಂಪುಗೋಟು
ರಾಶಿ ಅಡಿಕೆ
₹38,079/-
₹30,099/-
₹48,969/-
ದಾವಣಗೆರೆರಾಶಿ ಅಡಿಕೆ₹48,309/-
ತರೀಕೆರೆಪುಡಿ₹15,000/-

ಇದು ಇವತ್ತಿನ ಅಡಿಕೆ ನಿಖರವಾದ ಬೆಲೆ.

WhatsApp Group Join Now
Telegram Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..