ಹಲ್ಲಿಗೆ ಹೊಳಪು ನೀಡುವ ಪೇಸ್ಟ್ ನ ಮತ್ತಷ್ಟು ಉಪಯೋಗ – ಹೆಲ್ತ್ ಟಿಪ್ಸ್

ಬೆಳಿಗ್ಗೆ ಎದ್ದ ಕೂಡಲೇ ಬ್ರೆಶ್ ಗೆ ಟೂತ್ ಪೇಸ್ಟ್ ಹಚ್ಚಿ ಹಲ್ಲುಗಳನ್ನು ಸ್ವಚ್ಛಗೊಳಿಸಿಕೊಳ್ತೀರಾ. ನಿಮ್ಮ ಹಲ್ಲನ್ನು ಹೊಳೆಯುವಂತೆ ಮಾಡುವ ಪೇಸ್ಟ್ ಬರೀ ಹಲ್ಲಿಗೆ ಮಾತ್ರ ಅಲ್ಲ, ಅದು ಬಹುಪಯೋಗಿ ಅನ್ನೋದು ನಿಮಗೆ ಗೊತ್ತಾ..? ಪೇಸ್ಟ್ ನಿಂದ ಅನೇಕ ಉಪಯೋಗಗಳಿವೆ. ಆಭರಣ ಸ್ವಚ್ಛಗೊಳಿಸಲು ಈ ಪೇಸ್ಟ್ ಸಹಕಾರಿ. ಗೋಲ್ಡ್ ಅಥವಾ ಮೆಟಲ್ ಆಭರಣಗಳನ್ನು ಮೊದಲು ಬ್ರಶ್ ಹಾಗೂ ಬಟ್ಟೆ ಬಳಸಿ ಕ್ಲೀನ್ ಮಾಡಿ. ಇನ್ನೂ ಧೂಳಿದೆ ಅಂತಾ ನಿಮಗೆ ಅನಿಸಿದ್ರೆ ಪೇಸ್ಟ್ ಹಚ್ಚಿ ಕ್ಲೀನ್ ಮಾಡಿದರೆ ಆಭರಣ ಹೊಳೆಯುವುದರಲ್ಲಿ … Read more

ಕಿಡ್ನಿ ಗೆ ಅಪಾಯ ಮಾಡುವ 10 ಸಂಗತಿಗಳು – ಹೆಲ್ತ್ ಟಿಪ್ಸ್

ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ … Read more