ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಸರ್ಕಾರ ಇಂದೇ ಉರುಳುತ್ತಾ?! – ರಾಷ್ಟ್ರೀಯ ಸುದ್ದಿ
ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವೈಎಸ್ ಆರ್ ಕಾಂಗ್ರೆಸ್ ನೇತೃತ್ವದಲ್ಲಿ ಮಂಡಿಸಲಿರುವ ಅವಿಶ್ವಾಸ ಮತಕ್ಕೆ ಎಲ್ಲಾ ವಿಪಕ್ಷಗಳು ಒಗ್ಗಟ್ಟಾಗಿವೆ. ವೈಎಸ್ ಆರ್ ಅವಿಶ್ವಾಸ ನಿರ್ಣಯಕ್ಕೆ ಟಿಡಿಪಿ, ಎಸ್ ಪಿ, ಟಿಎಂಸಿ, ಆರ್ ಜೆಡಿ, ಕಾಂಗ್ರೆಸ್ ಸೇರಿದಂತೆ ಬಹುತೇಕ ವಿಪಕ್ಷಗಳು ಬೆಂಬಲ ಸೂಚಿಸಿವೆ. ಈ ಎಲ್ಲಾ ಪಕ್ಷಗಳು ತಮ್ಮ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮತ ಚಲಾಯಿಸಲಿವೆ. ಆದರೆ ಅತ್ತ ಬಿಜೆಪಿ ಸರ್ಕಾರಕ್ಕೆ ಯಾವುದೇ ಭಯವಿಲ್ಲ ಎಂದಿದ್ದಾರೆ. ಎನ್ ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಸಂಸದರ … Read more