ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | 11-04-2018 – ದಿನ ಭವಿಷ್
ಮೇಷ ರಾಶಿ :- ನೀವು ಅನೇಕ ದಿನಗಳಿಂದ ಕೆಲಸದಲ್ಲಿ ಹೆಣಗಾಡುತ್ತಿದ್ದಲ್ಲಿ, ಇಂದು ನಿಜವಾಗಿಯೂ ಒಳ್ಳೆಯ ದಿನವಾಗಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ದಿನ. ನಿಮ್ಮ ಸಂಗಾತಿಯ ಆರೋಗ್ಯ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು, ಆದರೆ ನೀವು ಹೇಗಾದರೂ ಮಾಡಿ ಎಲ್ಲವನ್ನೂ ನಿರ್ವಹಿಸುತ್ತೀರಿ. ವೃಷಭ ರಾಶಿ :- ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯುತ್ ಇಲ್ಲದಿರುವುದರಿಂದ ಅಥವಾ ಬೇರೆ … Read more