ಸಂಪ್ರದಾಯದಡಿ ಹೆಣ್ಣಿನ ಜನನಾಂಗಕ್ಕೆ ಕತ್ತರಿ – ಜೀವನಶೈಲಿ

ವಿಶ್ವದಾದ್ಯಂತ ಚಿತ್ರ-ವಿಚಿತ್ರ ಪದ್ಧತಿ, ಸಂಪ್ರದಾಯಗಳು ಜಾರಿಯಲ್ಲಿವೆ. ಕೆಲ ಪದ್ಧತಿಗಳು ಆಶ್ಚರ್ಯ ಹುಟ್ಟಿಸಿದ್ರೆ ಮತ್ತೆ ಕೆಲ ಪದ್ಧತಿಗಳು ದಂಗಾಗಿಸುತ್ತವೆ. ಭಯ ಹುಟ್ಟಿಸುವಂತಹ ಪದ್ಧತಿಯೊಂದು ವಿಶ್ವದ ಅನೇಕ ಕಡೆಗಳಲ್ಲಿದೆ. ಆಶ್ಚರ್ಯವೆಂದ್ರೆ ಭಾರತದ ಅನೇಕ ಕಡೆಯೂ ಮಹಿಳೆಯರ ಜನನಾಂಗ ಕತ್ತರಿಸುವ ಪದ್ಧತಿಯಿದೆ. ಮಹಿಳೆಯರು ಮದುವೆ ನಂತ್ರ ಗಂಡನಿಗೆ ನಿಷ್ಠೆಯಿಂದ ಇರ್ತಾಳೆ. ಮನೆಯಿಂದ ಹೊರಗೆ ಹೋಗಲ್ಲ ಎಂದು ನಂಬಲಾಗಿದೆ. ರೇಸರ್ ಬ್ಲೇಡ್ ನಿಂದ ಮಹಿಳೆ ಜನನಾಂಗ ಕತ್ತರಿಸುವ ಪದ್ಧತಿ ಈಗ್ಲೂ ಚಾಲ್ತಿಯಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಇದ್ರಿಂದ ನಾಲ್ಕು ರೀತಿಯ ಅಪಾಯ … Read more

ಮದುವೆಯಾಗಲು ಬಯಸಿದ್ದವನಿಗೆ ಮನೆಹಾಳ ಐಡಿಯಾ ಕೊಟ್ಟ ಮಾಂತ್ರಿಕ – ಕನ್ನಡ ನ್ಯೂಸ್

ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಘಟನೆ ನಡೆದಿದೆ. ನಡು ವಯಸ್ಸು ಮೀರಿದರೂ ವಿವಾಹವಾಗುತ್ತಿಲ್ಲವೆಂಬ ಚಿಂತೆಯಲ್ಲಿದ್ದವನೊಬ್ಬ ಪರಿಹಾರಕ್ಕಾಗಿ ಮಾಂತ್ರಿಕನ ಮೊರೆ ಹೋದ ವೇಳೆ ಆತ ಮನೆಹಾಳು ಐಡಿಯಾ ಕೊಟ್ಟಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೇ ಅಪಾಯವಾಗಿದೆ. ಉತ್ತರ ಪ್ರದೇಶದ ಹಾರ್ದೊಯಿಯಲ್ಲಿ ಈ ಘಟನೆ ನಡೆದಿದ್ದು, ಬಿಲ್ಗ್ರಾಮದ ಅಜಯ್ ದ್ವಿವೇದಿ ಎಂಬಾತನಿಗೆ 42 ವರ್ಷಗಳಾಗಿದ್ದರೂ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ. ತನಗೆ ಯಾರೋ ಮಾಟ ಮಾಡಿಸಿದ್ದಾರೆಂಬ ಭ್ರಮೆಯಲ್ಲಿ ಅಜಯ್ ದ್ವಿವೇದಿ ಈ ಸಮಸ್ಯೆಗೆ ಪರಿಹಾರ ಕೋರಿ ಮಾಂತ್ರಿಕನೊಬ್ಬನ ಮೊರೆ ಹೋಗಿದ್ದಾನೆ. ಸಮಸ್ಯೆ ಪರಿಹಾರವಾಗಬೇಕೆಂದರೆ … Read more