ಹತ್ತು ವರ್ಷಗಳ ಹಿಂದೆ ನಟಿ ಅಮೂಲ್ಯ ಮತ್ತು ವೈಷ್ಣವಿ ಹೀಗಿದ್ದರು

ಸ್ಯಾಂಡಲ್ ವುಡ್ ನ ಗೋಲ್ಡನ್ ಗರ್ಲ್ ಅಮೂಲ್ಯ ಸದ್ಯ ಮದುವೆಯಾಗಿ, ಅವಳಿ ಮಕ್ಕಳ ತಾಯಿಯಾಗಿ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಮದುವೆ ನಂತರ ಅಮೂಲ್ಯ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಆದ್ರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಸದಾ ಒಂದಿಷ್ಟು ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿರುತ್ತಾರೆ ಗೋಲ್ಡನ್ ಗರ್ಲ್. ಅಂದ್ಹಾಗೆ ಅಮೂಲ್ಯ ಅವರ ಬೆಸ್ಟ್ ಫ್ರೆಂಡ್ ‘ಅಗ್ನಿಸಾಕ್ಷಿ’ ಸನ್ನಿಧಿ ಖ್ಯಾತಿಯ ನಟಿ ವೈಷ್ಣವಿ. ಇಬ್ಬರು ಒಟ್ಟಿಗೆ ವಿದ್ಯಾಭ್ಯಾಸ ಮಾಡಿದವರು. ಇವರ ಜೊತೆಗೆ ಇನ್ನಿಬ್ಬರು ಬೆಸ್ಟ್ ಫ್ರೆಂಡ್ಸ್ ಕೂಡ ಇದ್ದಾರೆ. … Read more

ರಮ್ಯಾರನ್ನು ವಾಪಾಸ್ ನಟನೆಗೆ ಕರೆತಂದ ರಾಜ್ ಬಿ ಶೆಟ್ಟಿ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ದಸರಾ ಹಬ್ಬದ ದಿನದಂದು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ಧಿಯೊಂದನ್ನು ನೀಡಿದ್ದಾರೆ. ರಮ್ಯಾ ಅವರ ಸ್ವಂತ ಬ್ಯಾನರ್ ಆಪಲ್ಬಾಕ್ಸ್ ಸ್ಟುಡಿಯೊಸ್ ನ ಮೊದಲ ಸಿನಿಮಾದ ಹೆಸರು ಘೋಷಣೆಯಾಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿಟ್ಟಿರುವ ಪೋಸ್ಟರವೊಂದನ್ನು ಎಲ್ಲರಿಗೂ ಶುಭವ ತರಲಿ ವಿಜಯ ದಶಮಿ ಎನ್ನುವ ಕ್ಯಾಪ್ಶನ್ ನೊಂದಿಗೆ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ಚಿತ್ರವನ್ನು ಲೈಟರ್ ಬುದ್ಧ ಫಿಲ್ಮ್ಸ್ ಅವರ ಸಹಯೋಗದಲ್ಲಿ ನಿರ್ಮಿಸಲಾಗುತ್ತಿದೆ. ಈ ಸಿನಿಮಾದ … Read more

ಇಂದಿನ ಚಿನ್ನದ ದರ 05/10/2022 ಸೆಪ್ಟೆಂಬರ್ ಬುಧವಾರ

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ನೋಡಿದ್ರಲ್ಲಾ ಸ್ನೇಹಿತರೆ, ಈ ಮಾಹಿತಿ ಇಷ್ಟವಾದ್ರೆ … Read more