‘ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ. ‘ಕಾಂತಾರ’ ಚಿತ್ರ ವೀಕ್ಷಿಸಿ ಜಗ್ಗೇಶ್ ರಿಂದ ಹೊಗಳಿಕೆಯ ಸುರಿಮಳೆ

ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ಯವರು ‘ಕಾಂತಾರ’ ಮೂಲಕ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದ್ದಾರೆ. ಈ ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖ ಮಾಡಿದೆ. ಇದೆಲ್ಲದರ ಮಧ್ಯೆ ಸಿನಿಮಾದ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತನಾಡುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಕೂಡ ‘ಕಾಂತಾರ’ ಸಿನಿಮಾದ ಬಗ್ಗೆ ‘ದೇವರೇ ಆತನ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ’ ಎಂದು ಮೆಚ್ಚುಗೆಯ ಮಾತನ್ನಾಡಿದ್ದಾರೆ. ‘ಜಗ್ಗೇಶ್ ಅವರು ಕಾಂತಾರ ಬಗ್ಗೆ ಮಾಡಿರುವ ಪೋಸ್ಟ್’ ಕನ್ನಡ ಚಿತ್ರರಂಗದ ಒಳಿತು ಬಯಸಿ … Read more

‘ಭೂತಕೋಲ’ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ಮತ್ತೆ ನಾಲಿಗೆ ಹರಿಬಿಟ್ಟ ನಟ ಚೇತನ್

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ಚಿತ್ರ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುತ್ತಿರುವ ನಡುವೆಯೇ ಸಿನಿಮಾದಲ್ಲಿನ ದೈವಾರಾಧನೆ, ಭೂತಕೋಲ ವಿಚಾರವು ಸಾಕಷ್ಟು ಜನಪ್ರಿಯತೆ ಪಡೆಯುತ್ತಿವೆ. ಇದೀಗ ಇದೇ ವಿಚಾರವಾಗಿ ಭೂತಕೋಲದ ಬಗ್ಗೆ ನಟ ಅಹಿಂಸಾ ಚೇತನ್ ನೀಡಿರುವ ಹೇಳಿಕೆ ಹೊಸದೊಂದು ವಿವಾದಕ್ಕೆ ಕಾರಣವಾಗಿದೆ. ‘ಭೂತಕೋಲ’ ಇದು  ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ. ಅದು ಹಿಂದೂ ಧರ್ಮಕ್ಕಿಂತ ಹಿಂದಿನದ್ದು ಎಂದು ನಟ ಚೇತನ್ ತಿಳಿಸಿದ್ದಾರೆ. ರಿಷಬ್ ಶೆಟ್ಟಿಯ ‘ಕಾಂತಾರ’ ಸಿನಿಮಾದಲ್ಲಿ … Read more

Gold Price Today – ಇಂದಿನ ಚಿನ್ನದ ದರ 19/10/2022 ಅಕ್ಟೋಬರ್

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ ಮೊದಲನೆಯದಾಗಿ ಇವತ್ತಿನ  ಚಿನ್ನ ಹಾಗು ಬೆಳ್ಳಿಯ … Read more