ಇದು ಒಂದೇ ಕಾರಣಕ್ಕಾಗಿ ರಚಿತಾರಾಮ್ ಇನ್ನೂ ಚಿತ್ರರಂಗದಲ್ಲಿದ್ದಾರೆ ಎಂದ ದುನಿಯಾ ವಿಜಯ್ – ಕನ್ನಡ ಚಿತ್ರರಂಗದ ಕರಾಳ ಮುಖ ಬಿಚ್ಚಿಟ್ರಾ ವಿಜಯ್
ಇತ್ತೀಚಿಗೆ ಡಿಂಪಲ್ ಕ್ವೀನ್ ರಚಿತಾರಾಮ್, ಡಾಲಿ ಧನಂಜಯ್ ಅಭಿನಯದ ‘ಮನ್ಸೂನ್ ರಾಗ’ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಂಡಿತ್ತು. ಸಿನಿಮಾದ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಚಿತ್ರತಂಡ ಅನೇಕ ಇಂಟ್ರಸ್ಟಿಂಗ್ ಸಂಗತಿಗಳನ್ನು ರಿವೀಲ್ ಮಾಡಿದ್ದಾರೆ. ಅಂದ ಹಾಗೆ ದುನಿಯಾ ಖ್ಯಾತಿಯ ವಿಜಯ್ ಈ ಪ್ರೀ ರಿಲೀಸ್ ಈವೆಂಟ್‍ಗೆ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ದುನಿಯಾ ವಿಜಯ್ ಅವರು ರಚಿತಾ ರಾಮ್ ಅವರನ್ನು ಹಾಡಿ ಹೊಗಳಿದ್ದಾರೆ. ಡಿಂಪಲ್ ಕ್ವೀನ್ ರಚಿತಾರಾಮ್ ಇಷ್ಟು ವರ್ಷ ಚಿತ್ರರಂಗದಲ್ಲಿ … Read more