ಪರಭಾಷೆಯಲ್ಲೂ ನೂರು ಕೋಟಿ ಬಾಚಿದ ‘ಕಾಂತಾರ’ : ತತ್ತರಿಸಿದ ಬಾಲಿವುಡ್!

ನಟ, ನಿರ್ದೇಶಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ‘ಕಾಂತಾರ’ ಕೇವಲ ಕನ್ನಡದಲ್ಲಿ ಮಾತ್ರವಲ್ಲದೇ, ಪರಭಾಷೆ ಚಿತ್ರರಂಗದಲ್ಲೂ 100 ಕೋಟಿ ಕ್ಲಬ್ ಸೇರಿದೆ. ಈ ಮೂಲಕ ಪರಭಾಷೆಯಲ್ಲಿ 100 ಕೋಟಿ ಕ್ಲಬ್ ಸೇರಿದ 2ನೇ ಕನ್ನಡ ಚಿತ್ರ ಇದಾಗಿದೆ. ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ಮಾತ್ರವಲ್ಲದೇ ಬಾಲಿವುಡ್ ನಲ್ಲೂ ಸಹ ದಾಖಲೆ ರೀತಿಯಲ್ಲಿ ಹಣದ ಹೊಳೆ ಹರಿದು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ಬಾಲಿವುಡ್ ಚಿತ್ರ ರಂಗವನ್ನು ನಿದ್ದೆಗೆಡಿಸಿದೆ ‘ಕಾಂತಾರ’. ಈ ಹಿಂದೆ ಇದೇ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ … Read more