‘ಕಾಂತಾರʼ ಚಿತ್ರ ಸೇರಿ ಎಲ್ಲಾ ದಾಖಲೆ ಉಡೀಸ್‌ ಮಾಡೋಕೆ ರಾಜಮೌಳಿ ಪ್ಲಾನ್‌ (RRR – 2)…!

ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್(RRR) ಸಿನಿಮಾ ಜಗತ್ತಿನಾದ್ಯಂತ ಮೆಚ್ಚುಗೆಯನ್ನ ಗಳಿಸಿದೆ. ಪಾಶ್ಚಿಮಾತ್ಯ ದೇಶಗಳಲ್ಲಿಯೂ ಕೂಡ ಆರ್‌ಆರ್‌ಆರ್‌(RRR)ಗೆ ಸಕಾರಾತ್ಮಕವಾದ ಕಾಮೆಂಟ್‌ಗಳು ಬಂದಿವೆ. ಹಾಲಿವುಡ್(Hollywood) ನಿರ್ದೇಶಕರು ಮತ್ತು ನಿರ್ಮಾಪಕರು ಕೂಡ ಆರ್‌ಆರ್‌ಆರ್‌ ಅನ್ನು ಹಾಡಿ ಹೊಗಳಿದ್ದಾರೆ. ನಮ್ಮ ದೇಶದಿಂದ ಆರ್‌ಆರ್‌ಆರ್‌ ಸಿನಿಮಾ ಆಸ್ಕರ್ ಪ್ರವೇಶಕ್ಕೆ ಆಯ್ಕೆಯಾಗದಿದ್ದರೂ, ಯುಎಸ್ (US) ವಿತರಣಾ ಕಂಪನಿ ನಮ್ಮ ಆರ್‌ಆರ್‌ಆರ್‌ ಸಿನಿಮಾವನ್ನ ಆಸ್ಕರ್ ನಾಮನಿರ್ದೇಶನಕ್ಕೆ ಕಳುಹಿಸಿದೆ. ಒಟ್ಟಾರೆಯಾಗಿ ಆರ್‌ಆರ್‌ಆರ್‌(RRR) ಚಿತ್ರ ಎಲ್ಲಾ ವಿಭಾಗಗಳಲ್ಲಿ ಆಸ್ಕರ್‌ಗೆ ಸ್ಪರ್ಧಿಸಲಿದೆ. ಅವರು ಅತ್ಯುತ್ತಮ ನಟ ಹಾಗೂ ನಿರ್ದೇಶಕರ ವಿಭಾಗದಲ್ಲಿ ಪ್ರಶಸ್ತಿಗಳನ್ನ ಬಾಚಿಕೊಳ್ಳುತ್ತಾರೆಯೇ … Read more

ಭಯ ಬಿದ್ದ ಟಾಲಿವುಡ್​ ; ಆಂಧ್ರ, ತೆಲಂಗಾಣದಲ್ಲಿ ಸಂಕ್ರಾಂತಿಯ ವೇಳೆ ಬೇರೆ ಭಾಷೆಯ ಸಿನಿಮಾಗಳಿಗೆ ಸಂಕಷ್ಟ!

ತೆಲಂಗಾಣ ಮತ್ತು ಆಂಧ್ರದಲ್ಲಿ ಹಬ್ಬಗಳ ಸಂದರ್ಭದಲ್ಲಿ ಬೇರೆ ಭಾಷೆಯ ಡಬ್ಬಿಂಗ್​ ಚಿತ್ರಗಳ ಬಿಡುಗಡೆ ಮಾಡಬಾರದು ಎಂದು ಅಲ್ಲಿನ ನಿರ್ಮಾಪಕರ ಸಂಘ ತೀರ್ಮಾನಿಸಿದೆ. ಈ ನಿರ್ಧಾರ ಇವಾಗ ದೊಡ್ಡ ವಿವಾದ ಉಂಟು ಮಾಡಿದೆ. ಪ್ಯಾನ್​ ಇಂಡಿಯಾ ಸಿನಿಮಾಗಳಿಂದಾಗಿ ಬೇರೆ ಬೇರೆ ಭಾಷೆಯ ಫಿಲಂ ಇಂಡಸ್ಟ್ರಿ ನಡುವೆ ಉತ್ತಮ ಭಾಂದವ್ಯ ಶುರುವಾಗಿದೆ. ಆದರೆ, ಮುಂದಿನ ವರ್ಷದ (2023) ಆರಂಭದಲ್ಲಿ ಬೇರೆ ಬೇರೆ ಭಾಷೆಯ ಸಿನಿಮಾರಂಗಗಳ ನಡುವೆ ಬಿರುಕು ಮೂಡುವ ಸಾಧ್ಯತೆ ಗೋಚರಿಸುತ್ತಿದೆ. ಡಬ್ಬಿಂಗ್ ಚಿತ್ರಗಳ ವಿಷಯದಲ್ಲಿ ಟಾಲಿವುಡ್ನ ನಿರ್ಮಾಪಕರು ಕಠಿಣ … Read more

Gold Price Today – ಇಳಿಕೆಯ ಹಾದಿ ಮರೆತ ಚಿನ್ನ!

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ (SilverPrice) :- … Read more