*ಮೇಘಾ ಶೆಟ್ಟಿ ಮಾಡಿದ್ದರಲ್ಲಿ ತಪ್ಪೇನಿದೆ.? ಸುಮ್ಮನೆ ಹೇಳಬೇಡ – ಹೆಂಡತಿ ವಿರುದ್ಧ ನಟ ದರ್ಶನ್ ಬೇಸರ.! । Darshan Birthday Party
Darshan Birthday Party : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ 46 ನೇ ವರ್ಷದ ಹುಟ್ಟುಹಬ್ಬವನ್ನ ಬಹಳ ಅರ್ಥಪೂರ್ಣವಾಗಿ ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ಹುಟ್ಟುಹಬ್ಬಕ್ಕೆ ಬಂದಂತಹ ಅಭಿಮಾನಿಗಳಿಗೆ ಬೇಸರ ಮಾಡದೇ ಕೈಕುಲುಕುತ್ತಾ ಅವರೊಂದಿಗೆ ಫೋಟೋ ತೆಗಿಸಿಕೊಂಡು ನಗು ಮುಖದಿಂದ ರಾಜ್ಯದ ಮೂಲೆ ಮೂಲೆಯಿಂದಲೂ ಬಂದಂತಹ ಅಭಿಮಾನಿಗಳ ಮನಸ್ಸನ್ನು ನೋವಿಸದೆ ಬಂದವರನ್ನು ಖಾಲಿ ಹೊಟ್ಟೆಯಲ್ಲಿ ಕಳುಹಿಸಬಾರದೆಂಬ ಕಾರಣಕ್ಕೆ ಊಟದ ವ್ಯವಸ್ಥೆಯನ್ನು ಮಾಡಿ ದರ್ಶನ್ ಅವರು ತಮ್ಮ ಹುಟ್ಟುಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಿಕೊಂಡರು. ಇದನ್ನೂ ಕೂಡ ಓದಿ : … Read more