ಈ ಜಾತ್ರೆಯಲ್ಲಿ ದೇವರಿಗೆ ಸರಾಯಿ ನೈವೇದ್ಯ ! ಏನು ಈ ಜಾತ್ರೆಯ ವಿಶೇಷ ?
ದೇವರಿಗೆ ನೈವೇದ್ಯವಾಗಿ ಭಕ್ತರು, ಹೂ, ಹಣ್ಣು, ಆಹಾರ ಪದಾರ್ಥ ನೀಡುವುದನ್ನು ನಾವೆಲ್ಲಾ ಸಾಮಾನ್ಯವಾಗಿ ನೋಡಿದ್ದೇವೆ.ಆದರೆ ಈ ಜಾತ್ರೆಯಲ್ಲಿ ದೇವರಿಗೆ ಮದ್ಯವನ್ನೇ ನೈವೇದ್ಯ ಮಾಡಲಾಗುತ್ತದೆ. ಜೊತೆಗೆ ಇಲ್ಲಿಗೆ ಆಗಮಿಸುವ ಭಕ್ತರು ಸಹ ಮದ್ಯ ಸೇವನೆ ಮಾಡುತ್ತಾರೆ. ಶಿವರಾತ್ರಿ ಬಳಿಕ ನಡೆಯುವ ಬಬಲಾದಿ ಸದಾಶಿವ ಮುತ್ಯಾನ ಜಾತ್ರೆಯಲ್ಲಿ ಹೂ, ಹಣ್ಣಿನ ಬದಲು ದೇವರಿಗೆ ಎಣ್ಣೆಯನ್ನು ಸಮರ್ಪಿಸಲಾಗುತ್ತದೆ. ಹೀಗಾಗಿ, ಈ ಜಾತ್ರೆಯನ್ನು ಸಾರಾಯಿ ಜಾತ್ರೆ ಎಂದೇ ಕರೆಯಲಾಗುತ್ತದೆ. ಮಹಿಳೆಯರು ಕೂಡಾ ಇದನ್ನೇ ನೈವೇದ್ಯವಾಗಿ ಸ್ವೀಕರಿಸಿತ್ತಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನಲ್ಲಿ … Read more