Darshan Thoogudeepa : ದರ್ಶನ್ ಸರ್ ಗೆ ಸಿನಿಮಾ ನಿರ್ದೇಶನ ಮಾಡುತ್ತೇನೆ, ಮಗಳ ಮುಂದೆ ಮಾತು ಕೊಟ್ಟರಾ ರಿಷಬ್.! | Rishabh Shetty
ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾದಿಂದಾಗಿ ಇಡೀ ದೇಶವೇ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುವಂತೆ ಆಗಿದೆ. ಸದ್ಯ ನಟ ರಿಷಬ್ ಶೆಟ್ಟಿ ಅವರು ಕಾಂತಾರ ಸಿನಿಮಾದ ೨ ನೇ ಭಾಗದ ಕತೆ ಅಂದರೆ ಪ್ರಿಕುಲ್ ಬರೆಯುವಲ್ಲಿ ಬ್ಯುಸಿ ಆಗಿದ್ದರೆ. ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಸಕ್ಸಸ್ ಬಳಿಕ ಫ್ಯಾಮಿಲಿ ಜೊತೆ ವಿದೇಶಿ ಪ್ರಯಾಣದ ಬಳಿಕ ಸದ್ಯ ತಮ್ಮ ಮುದ್ದು ಮಗಳ ಹುಟ್ಟುಹಬ್ಬದ ಸಂಭ್ರಮವನ್ನ ಆಚರಿಸಿಕೊಂಡಿದ್ದು ಮಗಳು ರಾಧ್ಯಳ ಹುಟ್ಟುಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ … Read more