Adike Rate Today : ರಾಜ್ಯದಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಾಗಿದೆ ಗೊತ್ತಾ.?
Adike Rate Today : ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ ಅನ್ನುವ ಸಂಪೂರ್ಣ ಮಾಹಿತಿಯನ್ನ ಇಲ್ಲಿ ತಿಳಿಸಲಾಗಿದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ(Arecanut) ಧಾರಣೆ ಇಂದು ಉತ್ತಮ ಸ್ಥಿತಿಯಲ್ಲಿದೆ. ಕರ್ನಾಟಕದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಯಲ್ಲಿ ವ್ಯತ್ಯಾಸವಿರುತ್ತದೆ. ಪ್ರತಿದಿನವೂ ಮಾರುಕಟ್ಟೆಗಳಲ್ಲಿ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ನಡೆಯುತ್ತಿರುವಂತಹ ಬೆಲೆಗಳ ಮಾಹಿತಿ ಕೆಳಗೆ ತಿಳಿಸಲಾಗಿದೆ. ಇದನ್ನೂ ಕೂಡ ಓದಿ : 22K Carat vs 24K Carat Gold … Read more