04.06.2023 Adike Rate : ಇಂದಿನ ಅಡಿಕೆ ಬೆಲೆ.? ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇಂದಿನ ಅಡಿಕೆ ರೇಟ್.?
04.06.2023 Adike Rate : ರಾಜ್ಯದಲ್ಲೆಡೆ ಇರುವ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ದರಗಳು ವಿಭಿನ್ನವಾಗಿರುತ್ತದೆ. ಕರ್ನಾಟಕ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಭಾನುವಾರ ಅಡಿಕೆ ದರ ಎಷ್ಟಿದೆ ಅಂತ ನೋಡೋಣ. ಇದನ್ನೂ ಕೂಡ ಓದಿ : Traffic Fine : ಇನ್ನು ಮುಂದೆ ಫೈನ್ ಕಟ್ಟುವಂತಿಲ್ಲ.! ವಾಹನ ಸವಾರರಿಗೆ ಗುಡ್ ನ್ಯೂಸ್! ಶಿವಮೊಗ್ಗ, ತುಮಕೂರು, ಕುಮಟಾ, ಕಾರ್ಕಳ, ಕೊಪ್ಪ, ಬೆಳ್ತಂಗಡಿ, ದಾವಣಗೆರೆ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, … Read more