Gold Price : ಎಲ್ಲಾ ರೆಕಾರ್ಡ್ ಉಡೀಸ್ ಮಾಡಿದ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
Gold Price : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಬೆಳ್ಳಿಯ ದರ (Silver Rate) :- ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, 1 ಗ್ರಾಂ ಗೆ – ₹73/- 10 ಗ್ರಾಂ ಗೆ – ₹730/- 100 ಗ್ರಾಂ ಗೆ – ₹7,300/- 1 ಕೆಜಿ ಗೆ – ₹73,000/- … Read more