Arecanut Price : ಇಂದಿನ ಅಡಿಕೆಯ ಬೆಲೆ.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇಂದಿನ ಅಡಿಕೆಯ ರೇಟ್.?
Arecanut Price : ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆಯ ಬೆಲೆಯು ವಿಭಿನ್ನವಾಗಿರುತ್ತದೆ. ನಮ್ಮ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು(Arecanut) ಇಂದು ಉತ್ತಮ ಸ್ಥಿತಿಯಲ್ಲಿದೆ. ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಭಾನುವಾರದ ಅಡಿಕೆ(Adike) ಬೆಲೆ ಎಷ್ಟಾಗಿದೆ ಅಂತ ನೋಡುವುದಾದರೆ… ಇದನ್ನೂ ಕೂಡ ಓದಿ : Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ ಬೆಳ್ತಂಗಡಿ, ತುಮಕೂರು, ಕುಂದಾಪುರ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, ಮಂಗಳೂರು, ಯಲ್ಲಾಪುರ, ಶಿವಮೊಗ್ಗ, ದಾವಣಗೆರೆ, ಪುತ್ತೂರು, … Read more