Gold Rate Today : ದಾಖಲೆ ಇಳಿಕೆ ಕಂಡಿತಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಬೆಳ್ಳಿಯ ಬೆಲೆ :- ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 778/- ರೂಪಾಯಿಯಾಗಿದೆ. 100 ಗ್ರಾಂ ಗೆ 7,785/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 77,850/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ … Read more