Spandana : ಪತ್ನಿಯ ಹಣೆಗೆ ಕುಂಕುಮ ಇಟ್ಟು, ಹೂ ಮುಡಿಸಿ, ಬಿಕ್ಕಿ ಬಿಕ್ಕಿ ಅತ್ತ ವಿಜಯ ರಾಘವೇಂದ್ರ / ಪತ್ನಿಗೆ ಹೇಳಿದ್ದೇನು.?
Spandana : ಹೃದಯಾಘಾತದಿಂದ ನಿಧನರಾಗಿದ್ದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಮೃತದೇಹವನ್ನು ನಿನ್ನೆ ತಡರಾತ್ರಿ ಬೆಂಗಳೂರಿಗೆ ಕರೆತರಲಾಗಿದೆ. ಬಳಿಕ ನಿನ್ನೆ ತಡರಾತ್ರಿಯಿಂದ ಸ್ಪಂದನ ತವರು ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ಇಡಲಾಗಿದೆ. ಮನೆಯೊಳಗೇ ಕರೆದುಕೊಂಡು ಶಾಸ್ತ್ರ ಮುಗಿಸಿದ ಬಳಿಕ ಮನೆಯ ಹೊರಗೆ ಅಂತಿಮ ದರ್ಶನಕ್ಕಿಡಲಾಗಿದೆ. ಈ ವೇಳೆ ನಟ ವಿಜಯ ರಾಘವೇಂದ್ರ ಪತ್ನಿಯ ಪಾರ್ಥಿವ ಶರೀರಕ್ಕೆ ಮಾಡಬೇಕಾದ ಕೆಲವು ಶಾಸ್ತ್ರಗಳನ್ನು ಕಣ್ಣೀರು ಹಾಕುತ್ತಲೇ ಮಾಡಿದ್ದಾರೆ. ಸ್ಪಂದನಾಗೆ ಬಳೆ ತೊಡಿಸುವ ಶಾಸ್ತ್ರದ ವೇಳೆ ವಿಜಯ್ ತೀವ್ರ ದುಃಖಿತರಾಗಿದ್ದಾರೆ. … Read more