Gold Price Today : ಇಳಿಕೆಯ ಹಾದಿ ಮರೆತ ಚಿನ್ನ.! ರೆಕಾರ್ಡ್ ಉಡೀಸ್.! ಎಷ್ಟಾಗಿದೆ ಗೊತ್ತಾ ಚಿನ್ನದ ಬೆಲೆ.?
Gold Price Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಬೆಳ್ಳಿಯ ದರ :- ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 730/- ರೂಪಾಯಿಯಾಗಿದೆ. 100 ಗ್ರಾಂ ಗೆ 7,300/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 73,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ … Read more