Gold Price Today : ಚಿನ್ನದ ಬೆಲೆ ಇಳಿಕೆಯತ್ತ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
Gold Price Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಚಿನ್ನದ ಬೆಲೆ :- ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,450/- ರೂಪಾಯಿ ಆಗಿದೆ. 10 ಗ್ರಾಂ ಗೆ ₹54,500/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ … Read more