Dhruva Sarja : ಮಗಳ ನಾಮಕರಣ ಮಾಡಿದ ಧ್ರುವ ಸರ್ಜಾ.! ಮೇಘನಾ ರಾಜ್ ಧ್ರುವ ಸರ್ಜಾ ಮಗಳಿಗೆ ಇಟ್ಟ ಹೆಸರೇನು ಗೊತ್ತಾ.?

Dhruva Sarja performed the naming ceremony of the daughter

Dhruva Sarja : ನಮಸ್ಕಾರ ಸ್ನೇಹಿತರೇ, ಇತ್ತೀಚಿಗೆ ಗಂಡು ಮಗುವಿನ ತಂದೆಯಾಗಿರುವ ಧ್ರುವ ಸರ್ಜಾ ಅವರು ತಮ್ಮ ಮೊದಲ ಮಗಳ ನಾಮಕರಣ ಮಾಡಿರಲಿಲ್ಲ. ಇದೀಗ ತಮ್ಮ ಮುದ್ದಿನ ಮಗಳಿಗೆ ಮನೆಯಲ್ಲಿಯೇ ತುಂಬಾನೇ ಸರಳವಾಗಿ ನಾಮಕರಣ ಶಾಸ್ತ್ರ ಮಾಡಿದ್ದಾರೆ. ನಿನ್ನೆ ಕಾವೇರಿ ವಿಚಾರವಾಗಿ ಸ್ಯಾಂಡಲ್ ವುಡ್ ಕಲಾವಿದರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರ ಹೊರತಾಗಿಯೂ ತಮ್ಮ ಮನೆಯಲ್ಲಿ ಶಾಸ್ತ್ರ ನೆರೆವೇರಿಸಲು ಧ್ರುವ ಸರ್ಜಾ ಮರೆತಿಲ್ಲ.ಮನೆಯಲ್ಲಿಯೇ ಸರಳವಾಗಿ ನಾಮಕರಣ ಶಾಸ್ತ್ರ ನೆರವೇರಿದೆ. ಇನ್ನು ಧ್ರುವ ತಮ್ಮ ಮಗಳ ಹೆಸರನ್ನು ಇನ್ನೂ ರಿವೀಲ್ ಮಾಡಿಲ್ಲ. … Read more