Bigg Boss Kannada : ಬಿಗ್ ಬಾಸ್ ನಲ್ಲಿ ರಾತ್ರೋರಾತ್ರಿ ನಡೆಯಿತು ಲವ್ವಿ ಡವ್ವಿ.! ಸಂಗೀತಾ-ಕಾರ್ತಿಕ್ ಮಾಡಿದ್ದೇನು ನೋಡಿ.?
Bigg Boss Kannada : ದೊಡ್ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ಈ ಸೀಸನ್ ನಲ್ಲೂ ಕೂಡ ಪ್ರೀತಿ ಚಿಗುರುವ ಮುನ್ಸೂಚನೆ ಸಿಕ್ಕಿದೆ. ಚಾರ್ಲಿ ಸುಂದರಿ ಸಂಗೀತಾ ಮೇಲೆ ಕಾರ್ತಿಕ್ ಗೆ ಲವ್ ಆಗಿದೆ ಎನ್ನುವ ಅನುಮಾನ ಮೂಡಿದೆ. ದೊಡ್ಮನೆ ವೇದಿಕೆ ಮೇಲೆ ಮನೆಗೆ ಸೊಸೆಯನ್ನ ಕರೆದುಕೊಂಡು ಬರುತ್ತೀನಿ ಅಂತ ಕಾರ್ತಿಕ್ ಹೇಳಿದ್ದರು. ಅದೇ ಹಾದಿಯಲ್ಲಿ ಇದೀಗ ನಟ ಹೆಜ್ಜೆಯಿಡುತ್ತಿದ್ದಾರೆ. ಬಿಗ್ ಬಾಸ್ ಮನೆ ಅಂದ್ಮೇಲೆ ಲವ್, ರೋಮ್ಯಾನ್ಸ್ ಹೀಗೆ ಒಂದಲ್ಲಾ ಒಂದು ವಿಚಾರವಾಗಿ ಸ್ಪರ್ದಿಗಳು ಹೈಲೈಟ್ ಆಗುತ್ತಾರೆ. … Read more