Dhruva Sarja : ಚಿರು ಬರ್ತ್ ಡೇ ದಿನವೇ ಧ್ರುವ ಸರ್ಜಾ ಮಾಡಿದ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು.! ಚಿರು ಸಮಾಧಿ ಬಳಿ ನಡೆದಿದ್ದೇನು.?
Dhruva Sarja : ಚಿರಂಜೀವಿ ಸರ್ಜಾ ಅವರು ಎಲ್ಲರನ್ನು ಅಗಲಿ ಮೂರು ವರ್ಷಗಳೇ ಕಳೆದಿದೆ. 2020 ರ ಜೂನ್ 7 ರಂದು ಹೃದಯಾಘಾತದಿಂದ ಅಗಲಿದಾಗ ಇಡೀ ಚಿತ್ರರಂಗ ಹಾಗು ಕರುನಾಡು ಶಾಕ್ ಆಗಿತ್ತು. ಚಿರಂಜೀವಿ ಬದುಕಿರುತ್ತಿದ್ದರೆ, ಅಂದರೆ ಅಕ್ಟೋಬರ್ 17 ರಂದು 39 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ನಿನ್ನೆ ಅವರ ಹುಟ್ಟುಹಬ್ಬದ ನಿಮಿತ್ತ ಅವರ ಅಭಿಮಾನಿಗಳು ಚಿರು ಅವರನ್ನು ನೆನೆಪಿಸಿಕೊಂಡು ಭಾವುಕರಾಗುತ್ತಿದ್ದಾರೆ. ಪತ್ನಿ ಮೇಘನಾ ರಾಜ್ ಕೂಡ ಭಾವುಕ ಪೋಸ್ಟ್ ಮಾಡಿದ್ದಾರೆ. … Read more