Darshan Thoogudeepa : ಹುಲಿ ಉಗುರು ಆರೋಪದಡಿ ದರ್ಶನ್ ಅವರನ್ನು ಅರೆಸ್ಟ್ ಮಾಡಬೇಕು ಎಂದವರಿಗೆ ಪತ್ನಿ ವಿಜಯಲಕ್ಷ್ಮಿ ಖಡಕ್ ಆಗಿ ಹೇಳಿದ್ದೇನು.?
Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಮೊನ್ನೆ ತಾನೇ ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಇದೀಗ ಡಿಬಾಸ್ ದರ್ಶನ್ ಗೂ ಕಾನೂನು ಸಂಕಷ್ಟ ಎದುರಾಗಿದೆ. ದರ್ಶನ್ ಅವರನ್ನ ಅರೆಸ್ಟ್ ಮಾಡಬೇಕೆಂದು ದೂರು ದಾಖಲಿಸಲಾಗಿದ್ದು, ಈ ಬಗ್ಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಏನು ಹೇಳಿದ್ದಾರೆ ಗೊತ್ತಾ.? ಇದನ್ನೂ ಕೂಡ ಓದಿ : Varthur Santhosh : ಹುಲಿ … Read more