Tiger Claw : ನಟ ದರ್ಶನ್ ಮನೆಯಲ್ಲಿ ಸಿಕ್ಕಿತಾ ಹುಲಿ ಉಗುರು.! ಈ ಬಗ್ಗೆ ಡಿಬಾಸ್ ದರ್ಶನ್ ಹೇಳಿದ್ದೇನು ಗೊತ್ತಾ.?
Tiger Claw : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರಿಗೆ ಇದೀಗ ದೊಡ್ಡ ಕಂಟಕ ಎದುರಾಗಿದೆ. ನಟ ದರ್ಶನ್ ಅವರ ಮನೆಯಲ್ಲಿ ಅಧಿಕಾರಿಗಳಿಗೆ ಸಿಕ್ಕಿದ್ದೇನು.? ದರ್ಶನ್ ಅವರು ಇಂದು ಅರೆಸ್ಟ್ ಆಗುತ್ತಾರಾ.? ನಟ ದರ್ಶನ್ ಹೇಳಿದ್ದೇನು.? ನಿನ್ನೆ ಆರ್ ಆರ್ ನಗರದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆಗೆ ಅರಣ್ಯಾಧಿಕಾರಿಗಳು ಆಗಮಿಸಿ ಮನೆಯ ಪರಿಶೀಲನೆ ನಡೆಸಿದ್ದರು. ಬೆಂಗಳೂರು ನಗರ ಆರ್ ಎಫ್ ಸೇರಿದಂತೆ ಇಬ್ಬರು ಅಧಿಕಾರಿಗಳು ಆಗಮಿಸಿದ್ದಾರೆ. ದರ್ಶನ್ ಅವರ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ … Read more