Darshan: ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?
Darshan : ತೂಗುದೀಪ ಶ್ರೀನಿವಾಸ ಅವರು 1973ರಲ್ಲಿ ಮೀನಾ ಎಂಬುವವರನ್ನು ವಿವಾಹವಾಗುತ್ತಾರೆ. ಆ ಸಂದರ್ಭದಲ್ಲಿ ತೂಗುದೀಪ ಶ್ರೀನಿವಾಸ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರನ್ನು ಹಾಗೂ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು. ತೂಗುದೀಪ ಶ್ರೀನಿವಾಸ ಅವರು ತಮ್ಮ ಬಹುತೇಕ ಸಮಯವನ್ನು ಬೆಂಗಳೂರಿನಲ್ಲಿ ಕಳೆಯುತ್ತಿದ್ದರು, ಏಕೆಂದರೆ ಬಹುತೇಕ ಸಿನಿಮಾಗಳು ಬೆಂಗಳೂರಿನಲ್ಲಿ ಚಿತ್ರೀಕರಣವಾಗುತ್ತಿತ್ತು. ಆದ್ದರಿಂದ ಕುಟುಂಬದ ಜೊತೆ ಮಕ್ಕಳ ಜೊತೆ ಮೈಸೂರಿನಲ್ಲಿ ಸಮಯವನ್ನು ಕಳೆಯಲು ತೂಗುದೀಪ ಶ್ರೀನಿವಾಸ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಆಗ ಇಡೀ ಕುಟುಂಬದ ಜವಾಬ್ದಾರಿಯನ್ನು ಹಾಗೂ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಂಡಿದ್ದು ಮೀನಾ … Read more