
Darshan Thoogudeepa : ಮಗನ ಬರ್ತ್ ಡೇಗೆ ಭರ್ಜರಿ ಉಡುಗೊರೆ ಕೊಟ್ಟ ನಟ ದರ್ಶನ್ ಹಾಗು ಪತ್ನಿ ವಿಜಯಲಕ್ಷ್ಮಿ.!
Darshan Thoogudeepa : ಸ್ಯಾಂಡಲ್ ವುಡ್ ನಟ ದರ್ಶನ್ ಪುತ್ರ ವಿನೀಶ್ 15ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಅಭಿಮಾನಿಗಳು ಮತ್ತು ಕುಟುಂಬ ವಿನೀಶ್ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ವಿನೀಶ್ ತಾಯಿ ವಿಜಯಲಕ್ಷ್ಮಿ ಅವರು ಪುತ್ರನಿಗೆ ವಿಭಿನ್ನವಾಗಿ ಶುಬಾಶಯಗಳನ್ನು ತಿಳಿಸಿದ್ದಾರೆ. … Read more