
Shramashakti : ಮಹಿಳೆಯರಿಗೆ ಸಿಹಿಸುದ್ಧಿ.! ಶ್ರಮಶಕ್ತಿ ಯೋಜನೆಯಡಿ ₹50,000/- ರೂ. ಹಣ ಬ್ಯಾಂಕ್ ಖಾತೆಗೆ ಜಮಾ.!
Shramashakti : ನಮಸ್ಕಾರ ಸ್ನೇಹಿತರೇ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಲಾಗಿದ್ದು, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ₹2,000/- ರೂಪಾಯಿ ಹಾಗು ಉಚಿತ ಬಸ್ ಪ್ರಯಾಣ. ಜೊತೆಗೆ ಅನ್ನಭಾಗ್ಯ ಯೋಜನೆಯಡಿ 5 ಅಕ್ಕಿ ಹಾಗು ಇನ್ನುಳಿದ 5 … Read more