Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
Adike Rate Today : ರಾಜ್ಯದ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯ ಶನಿವಾರದ ಮಾರುಕಟ್ಟೆ ದರ ಎಷ್ಟಿದೆ ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಬೆಳ್ತಂಗಡಿ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಕುಮಟಾ, ದಾವಣಗೆರೆ, ಕುಂದಾಪುರ, ಬಂಟ್ವಾಳ, ಪುತ್ತೂರು, ಮಂಗಳೂರು, ಯಲ್ಲಾಪುರ, ತರೀಕೆರೆ, ಕಾರ್ಕಳ, ಕೊಪ್ಪ, ತುಮಕೂರು, ಶಿರಸಿ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, ಸಾಗರ, ಸೊರಬ, ಹೊಸನಗರ, ಸೇರಿದಂತೆ ರಾಜ್ಯದ ಮಾರುಕಟ್ಟೆಯಲ್ಲಿನ ಶನಿವಾರದ ಅಡಿಕೆ ಬೆಲೆಯ ಕುರಿತು ಸಂಪೂರ್ಣ ಮಾಹಿತಿ ಕೆಳಗೆ … Read more