Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!

Leelavathi

Leelavathi : ಚಂದನವನದ ಹಿರಿಯ ನಟಿ ಲೀಲಾವತಿ ಅವರು ತಮ್ಮ ಅದ್ಭುತ ನಟನೆಯ ಮೂಲಕ ಅಪಾರ ಅಭಿಮಾನಿಗಳ ಮನ ಗೆದ್ದಿದ್ದಾರೆ. ಇತ್ತೀಚೆಗೆ ವಯೋಸಹಜ ಕಾಯಿಲೆಗಳಿಂದ ಹಾಸಿಗೆ ಹಿಡಿದಿರುವ ಲೀಲಮ್ಮನ ಆರೋಗ್ಯ ವಿಚಾರಿಸಲು ಸ್ಯಾಂಡಲ್‌ವುಡ್ ದಂಡು ಅವರ ಮನೆಗೆ ತೆರಳುತ್ತಿದೆ. ಶಿವಣ್ಣ ಸಹ ಲೀಲಾವತಿ ಅವರ ಆರೋಗ್ಯ ವಿಚಾರಿಸಿ ವಿನೋದ್ ರಾಜ್ ಕುಮಾರ್ ಅವರಿಗೆ ಧೈರ್ಯ ತುಂಬಿದರು. ನೆಲಮಂಗಲದ ಸೋಲ ದೇವನಹಳ್ಳಿಯಲ್ಲಿರುವ ಅವರ ತೋಟದ ಮನೆಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ಮತ್ತು ಗೀತಾ ದಂಪತಿ ಲೀಲಾವತಿ ಅವರ … Read more