ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯ ಸ್ಥಿತಿ ಗಂಭೀರ.! Bharathi Vishnuvardhan
Bharathi Vishnuvardhan : ಇತ್ತೀಚಿಗಷ್ಟೆ ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದರು. ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರಿಗೆ ಅನಾರೋಗ್ಯ ಉಂಟಾಗಿರುವ ಸುದ್ದಿ ಕೇಳಿ ಸ್ಯಾಂಡಲ್‌ವುಡ್ ಮಂದಿಗೆ ಶಾಕ್ ಆಗಿದೆ. ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಹಾಸಿಗೆ ಹಿಡಿದಿರುವ ಬಗ್ಗೆ ಅಳಿಯ ಅನಿರುದ್ಧ ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಕೂಡ ಓದಿ : ಅಪ್ಪುವಿನ ಈ ಒಂದು ಆಸೆ ಈಡೇರಲೇ ಇಲ್ಲ ಎಂದು ಬೇಜಾರು ಮಾಡಿಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್ ಅಮ್ಮನ ಆರೋಗ್ಯ … Read more