Hema Choudhary : ಲೀಲಾವತಿ ಬಳಿಕ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ದೊಡ್ಡ ಆಘಾತ.! ಕಣ್ಣೀರಿಟ್ಟ ಚಿತ್ರರಂಗ.!

Veteran actress Hema Chaudhary's health condition is serious

Hema Choudhary : ಕೆಲ ದಿನಗಳ ಹಿಂದೆಯಷ್ಟೇ ನಟಿ ಲೀಲಾವತಿ ಅವರ ಅಗಲಿಕೆಯ ಬೆನ್ನಲ್ಲೇ ನಟಿ ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿರುವ ವಿಷಯ ನಿಮಗೆಲ್ಲಾ ಗೊತ್ತಿದೆ. ಇದೀಗ ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮ ಚೌಧರಿ(Hema Choudhary) ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಕೂಡ ಓದಿ : Vinodh Raj Wife : ವಿನೋದ್ ರಾಜ್ ಮನೆ ಕೆಲಸದವರನ್ನ ಮದುವೆಯಾಗಿದ್ದು … Read more