ರುದ್ರಾಕ್ಷಿಯನ್ನು ಈ ಸಂಧರ್ಭಗಳಲ್ಲಿ ಧರಿಸಲೇಬಾರದು.!
ರುದ್ರನ ಅಕ್ಷಿಯೇ ರುದ್ರಾಕ್ಷಿ. ಹಿಂದೂ ಧರ್ಮದ ಪ್ರಕಾರ ರುದ್ರಾಕ್ಷಿಯನ್ನು ಶಿವನ ಕಣ್ಣಿಗೆ ಹೋಲಿಸಲಾಗುತ್ತದೆ. ಹೀಗಾಗಿ ರುದ್ರಾಕ್ಷಿಗೆ ಪೂಜೆ, ಪುನಸ್ಕಾರಗಳಲ್ಲಿ ವಿಶೇಷ ಸ್ಥಾನವಿದೆ. ರುದ್ರಾಕ್ಷಿ ಧರಿಸುವುದರಿಂದ ಏಕಾಗ್ರತೆ ಉತ್ತಮಗೊಳ್ಳುವುದರ ಜೊತೆಗೆ ಮಾನಸಿಕ ಒತ್ತಡ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಇಂಟೆರೆಸ್ಟಿಂಗ್ ಸುದ್ಧಿ : ಡಿ ಬಾಸ್ ಗೆ ವಿಜಯ್ ಸೇತುಪತಿ ಸಾಥ್? ಭಾರೀ ಸಾಹಸ ದೃಶ್ಯದಲ್ಲಿ ಕಾಟೇರ | D Boss Darshan ಆದರೆ ರುದ್ರಾಕ್ಷಿಯನ್ನು ಧರಿಸಿದ ಮೇಲೆ ಕೆಲವೊಂದು ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕಾಗಿದೆ. ಈ ರುದ್ರಾಕ್ಷಿಯನ್ನು ಯಾವಾಗ ಧರಿಸಬಾರದು, … Read more