Darshan Thoogudeepa : ಒಬ್ಬ ಮನುಷ್ಯನಿಗೆ ಎಷ್ಟು ಅಂತ ಕಷ್ಟ ಕೊಡ್ತೀರಾ ಎಂದು ನೋವು ಹೊರ ಹಾಕಿದ ದರ್ಶನ್.!
Darshan Thoogudeepa : ಕನ್ನಡದ ಹೆಸರಾಂತ ನಟ ದರ್ಶನ್ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆಯಾ.? ಇಂತಹದ್ದೊಂದು ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಇದೀಗ ದರ್ಶನ್ ಅವರನ್ನ ಟಾರ್ಗೆಟ್ ಮಾಡಿದ್ದು ಯಾರು? ದರ್ಶನ್ ತುಂಬಾನೇ ನೋವು ಪಟ್ಟುಕೊಂಡು ಯಾಕೆ.? ನೋಡೋಣ. ಕಾಟೇರ ಸಿನಿಮಾದ ಸಕ್ಸಸ್ ಅನ್ನು ಸಹಿಸಿಕೊಳ್ಳೋಕೆ ಆಗದೆ ಅವರಿಗೆ ತೊಂದರೆ ನೀಡಲಾಗುತ್ತಿದೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಟಾರ್ಗೆಟ್ ಮಾಡ್ತಿರುವುದು ಯಾರು ಎನ್ನುವ ಚರ್ಚೆ ಶುರು ಮಾಡಿದ್ದಾರೆ. ನಟ … Read more