Darshan Thoogudeepa : ದರ್ಶನ್ ಫೋಟೋ ಹಾಕಿಕೊಂಡಿರುವ ಪವಿತ್ರ ಗೌಡ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಪತ್ನಿ ವಿಜಯಲಕ್ಷ್ಮಿ.!
Darshan Thoogudeepa : ಸ್ಯಾಂಡಲ್‌ವುಡ್ ನಟಿ ಪವಿತ್ರ ಗೌಡ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಿಡಿದಿದ್ದಾರೆ. ತನ್ನ ಗಂಡನ ಫೋಟೋಗಳನ್ನ ಶೇರ್ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದ್ದಾರೆ. ನಟಿ ಪವಿತ್ರ ಗೌಡ ಅವರು ಡಿ ಬಾಸ್ ದರ್ಶನ್ ಜೊತೆಗಿನ ಆತ್ಮೀಯ ಫೋಟೋಗಳನ್ನ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ರಿಲೇಶನ್ ಶಿಪ್ ಗೆ 10 ವರ್ಷ ಎಂದು ಬರೆಯುವ ಮೂಲಕ ಪೋಸ್ಟ್ ಹಾಕಿಕೊಂಡಿದ್ದಾರೆ. ಫೋಟೋದಲ್ಲಿ ಪವಿತ್ರ ಗೌಡ ಮತ್ತು ಆಕೆಯ ಮಗಳ ಜೊತೆಗೆ ದರ್ಶನ್ … Read more