Drought Relief : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3:00 ಗಂಟೆಗೆ ಬರ ಪರಿಹಾರ 2ನೇ ಕಂತಿನ ಹಣ ಬಿಡುಗಡೆ
Drought Relief : ನಮಸ್ಕಾರ ಸ್ನೇಹಿತರೇ, ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ ಹಣ ₹2000 ಮಾತ್ರ ರಾಜ್ಯ ಸರ್ಕಾರದಿಂದ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ 628 ಕೋಟಿ ಅನುದಾನವನ್ನ ಬಿಡುಗಡೆ ಮಾಡಿ ರಾಜ್ಯದ ಬರ ಪೀಡಿತ ಜಿಲ್ಲೆಗಳ ಎಲ್ಲ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದಿಂದ ಎಲ್ಲ ಬರ ಪೀಡಿತ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಇದನ್ನೂ ಕೂಡ ಓದಿ : eShram Card Benifits : ಈ-ಶ್ರಮ್ … Read more