Gruhalakshmi Payment : ಗೃಹಲಕ್ಷ್ಮಿ 6ನೇ ಮತ್ತು 7ನೇ ಕಂತಿನ ಹಣ ಜಮಾ ಆಗಿಲ್ಲ ಅಂದ್ರೆ – ಈ ಕೆಲಸ ಎಲ್ಲರಿಗೂ ಕಡ್ಡಾಯ
Gruhalakshmi Payment : ಗೃಹಲಕ್ಷ್ಮಿ ಆರನೇ ಮತ್ತು ಏಳನೇ ಕಂತಿನ ಹಣ ಇನ್ನು ಕೂಡ ನಿಮ್ಮ ಖಾತೆಗೆ ಜಮಾ ಆಗಿಲ್ಲ ಅಂದ್ರೆ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಅಧಿಕೃತವಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆದೇಶವನ್ನು ಹೊರಡಿಸಲಾಗಿತ್ತು. ಪ್ರತಿಯೊಬ್ಬ ಗೃಹಲಕ್ಷ್ಮಿಯರು ಕಡ್ಡಾಯವಾಗಿ ತಿಳಿದು ಕೊಳ್ಳಲೇಬೇಕಾದ ಮಾಹಿತಿ ಆಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನು ಕೂಡ ಮೊದಲನೇ ಕಂತಿನ ಹಣವೇ ಬಂದಿಲ್ಲ ಹಾಗು ಬಹಳಷ್ಟು ಜನರಿಗೆ ಎರಡನೇ ಮತ್ತು … Read more