Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ – ಬರಪರಿಹಾರ 2ನೇ ಕಂತಿನ ಹಣ ಬಿಡುಗಡೆ
Drought Relief : ಕರ್ನಾಟಕದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್ ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ ಹಣ ₹2000 ಮಾತ್ರ ರಾಜ್ಯ ಸರ್ಕಾರದಿಂದ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ 628 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯದ ಬರ ಪೀಡಿತ ಜಿಲ್ಲೆಗಳ ಎಲ್ಲ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದಿಂದ ಎಲ್ಲ ಬರ ಪೀಡಿತ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಬರ ಪೀಡಿತ ಜಿಲ್ಲೆ ಮತ್ತು … Read more