Ration Card : ರೇಷನ್ ಕಾರ್ಡ್ ಗಾಗಿ ಕಾದು ಸುಸ್ತಾಗಿದ್ದೀರಾ. ಇದೀಗ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಅರ್ಹರು ಬೇಗ ಅರ್ಜಿ ಸಲ್ಲಿಸಿ.

Ration Card : ನಮಸ್ಕಾರ ಸ್ನೇಹಿತರೇ, ಆಹಾರ ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸಾರ್ವಜನಿಕರಿಗೆ ಹೊಸ BPL ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲ್ಲಿ ಅರ್ಜಿ ಸಲ್ಲಿಸಬೇಕು ಮತ್ತು ಹೇಗೆ ಎಂಬುದರ ಬಗ್ಗೆ ನಮ್ಮ ಲೇಖನದಲ್ಲಿ ತಿಳಿಯಿರಿ. ಯಾವ ದಿನ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ? ಯಾರೆಲ್ಲಾ ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ? ಇದೆಲ್ಲದರ ಬಗ್ಗೆ ನಮ್ಮ ಲೇಖನದಲ್ಲಿ ತಿಳಿಯಿರಿ. BPL ರೇಶನ್ ಕಾರ್ಡ ಪಡೆಯಲು ಅರ್ಹತಾ ಮಾನದಂಡಗಳೇನು?ಅರ್ಜಿದಾರರ ವಾರ್ಷಿಕ ಆದಾಯವು 1.2 … Read more