Old Age Pension : ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿರುವವರಿಗೆ ಗುಡ್ ನ್ಯೂಸ್ – ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ
Old Age Pension : ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಪಿಂಚಣಿ ಹಣಪಡೆದುಕೊಳ್ಳುತ್ತಿರುವ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ಮತ್ತು ವಿಧವೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಂಪರ್ ಗಿಫ್ಟ್ ನೀಡಿದೆ. ನಿಮ್ಮ ಮನೆಯಲ್ಲಿ ಯಾರಾದರೂ ಪ್ರತಿ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುತ್ತಿರುವ ಹಿರಿಯ ನಾಗರಿಕರು ಅಥವಾ ಅಂಗವಿಕಲರಿದ್ದರೆ ಅಥವಾ ವಿಧವೆಯರಿದ್ದರೆ ತಪ್ಪದೆ ಈ ಲೇಖನವನ್ನ ನೋಡಿ. ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ, ವಿಧವಾ, ಅಂಗವಿಕಲರ ಮಾಸಾಶನ ಸೇರಿದಂತೆ … Read more