Gruhalakshmi Updates : ನಿಮಗೆ 7ನೇ ಕಂತಿನ ಹಣ ಜಮಾ ಆಯ್ತಾ.? ಈ ರೀತಿ ನಿಮ್ಮ DBT ಸ್ಟೇಟಸ್ ಚೆಕ್ ಮಾಡಿಕೊಳ್ಳಿ
Gruhalakshmi Updates : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ(Gruhalakshmi) ಯೋಜನೆಗೆ ನೀವು ಅರ್ಜಿ ಸಲ್ಲಿಸಿದ್ದೀರಿ ತಾನೇ? ಗೃಹಲಕ್ಷ್ಮೀ 7 ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಯಾವಾಗ ಜಮೆಯಾಗಲಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸ್ನೇಹಿತರೇ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಜನ ಮೆಚ್ಚಿದ ಐದು ಗ್ಯಾರಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಮಹಿಳಾ ಸಬಲೀಕರಣದ ದೃಷ್ಠಿಯಿಂದ … Read more