Gold Price Today : ಚಿನ್ನ ಖರೀದಿ ಮಾಡಲು ರೆಡಿ ಆಗಿ – ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.?
Gold Price Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಬೆಲೆಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ನೀಡಲಾಗಿದೆ. ಬೆಳ್ಳಿಯ ದರ – Silver Price ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹834/- ರೂಪಾಯಿ. 100 ಗ್ರಾಂ ಗೆ ₹8,340/- ರೂಪಾಯಿ. 1 ಕೆಜಿ ಬೆಳ್ಳಿಗೆ ₹83,400/- ರೂಪಾಯಿಯಾಗಿದೆ. ನಿನ್ನೆ ಒಂದು … Read more