Ration Card Update : ನೀವು ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ಅಕ್ರಮ ತಡೆಗಟ್ಟುವಿಕೆ ಹಾಗು ಒಂದಷ್ಟು ಮಾನದಂಡ
Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಂದಾಗಿನಿಂದ ಹೊಸ ರೇಶನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದರೆ ಸಾಕು ಸಾವಿರಾರು ಜನರು ಒಮ್ಮೆಲೆ ಮುಗಿ ಬೀಳುತ್ತಾರೆ. ಅದರಲ್ಲಿ ಕೆಲವರು ಗ್ಯಾರಂಟಿ ಸ್ಕೀಮ್ ಗಳನ್ನು ಪಡೆಯಲು ಕೆಲವು ತಪ್ಪುಗಳನ್ನು ಕೂಡ ಮಾಡುತ್ತಾರೆ. ಹಾಗಾಗಿ ಆಹಾರ, ನಾಗರಿಕ ಸರಬರಾಜು ಇಲಾಖೆ, ಹೊಸ ರೇಷನ್ ಕಾರ್ಡ್ ಅರ್ಜಿಗೆ ಕೆಲವು ಮಾನದಂಡಗಳನ್ನು ನೀಡಿದೆ. ರೇಷನ್ ಕಾರ್ಡ್ ನಲ್ಲಿ ಅಕ್ರಮ ತಡೆಗಟ್ಟಲು ಸರ್ಕಾರ ಪಡಿತರ ಚೀಟಿಯಲ್ಲಿ … Read more