Mgnrega : ಗ್ರಾಮೀಣ ಜನತೆಗೆ ಬಂಪರ್ ಗುಡ್ ನ್ಯೂಸ್ – ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕೆಲಸಗಾರರಿಗೆ

Mgnrega : ಗ್ರಾಮೀಣ ಜನತೆಗೆ ಬಂಪರ್ ಗುಡ್ ನ್ಯೂಸ್ - ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕೆಲಸಗಾರರಿಗೆ

Mgnrega : ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಗ್ರಾಮೀಣ ಜನರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಇಲ್ಲಿಯವರೆಗೂ ಕೂಡ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಹಾಗೂ ರಾಜ್ಯ ಸರ್ಕಾರ ನಿಗದಿಪಡಿಸಿರುವ ದಿನ ಕೂಲಿ ಹಣದಲ್ಲಿ ಈಗ ಬಾರಿ ಬದಲಾವಣೆಯನ್ನು ಮಾಡಿದೆ. ಹೆಚ್ಚಳವನ್ನು ಮಾಡಿ ಕೇಂದ್ರ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ ಅಂದ್ರೆ ಗ್ರಾಮ ಮಟ್ಟದಲ್ಲಿ … Read more